today gold rate : ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ | ಎಷ್ಟಿದೆ ಇಂದಿನ ದರ

prathapa thirthahalli
Prathapa thirthahalli - content producer

today gold rate : ದೇಶಿಯ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಏಕಾಏಕಿ ಏರಿಕೆ ಯಾಗಿದೆ. ಅಮೆರಿಕದ ಬಡ್ಡಿದರ ಬದಲಾವಣೆ ಮತ್ತು ಹೂಡಿಕೆದಾರರ ಆಸಕ್ತಿ ಹೆಚ್ಚಳದಿಂದ  ಚಿನ್ನದ ಬೆಲೆ ಗಣನೀಯವಾಗಿ ಏರಿಕೆಯಾಗಿದೆ ಎನ್ನಲಾಗಿದೆ.

today gold rate : ಎಷ್ಟಿದೆ ಇಂದಿನ ಬೆಲೆ

ಚಿನ್ನದ ದರದಲ್ಲಿ ಇಂದು ಬರೋಬ್ಬರಿ 220 ರೂಪಾಯಿ ಏರಿಕೆ ಆಗಿದೆ. ಇಂದಿನ ಚಿನ್ನದ ದರ 22 ಕ್ಯಾರೆಟ್ 1 ಗ್ರಾಂ ಗೆ 8,930 ರೂ ಆಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂ ಗೆ  240 ರೂ ಏರಿಕೆ ಆಗಿ, 9,742 ರೂ ಗೆ ಇಳಿದಿದೆ.

ಇನ್ನು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಎಂದು ನೋಡುವುದಾದರೆ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಇಂದಿನ ಬೆಲೆಯಲ್ಲಿ  2200 ರೂ ಹೆಚ್ಚಳ ಆಗಿದೆ. ಇಂದಿನ ಬೆಲೆ 89,300 ರೂ ಆಗಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 2,400 ರೂ ಹೆಚ್ಚಳ ಆಗಿ, ಇಂದಿನ ಬೆಲೆ 97,420 ರೂ ಆಗಿದೆ.

 

Share This Article