ನಾಳೆ  ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Tomarrow holiday   ನಾಳೆ  ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ನಾಳೆ, ಆಗಸ್ಟ್ 18, 2025ರಂದು ರಜೆ ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಗುರುದತ್ ಹೆಗಡೆ ಈ ಆದೇಶ ಹೊರಡಿಸಿದ್ದು, ಮಳೆಯಿಂದ ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರದಂದು ಸರಿದೂಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು