ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್!
Tractor falls on house in Sringeri
ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ವೊಂದು ತಗ್ಗಿನಲ್ಲಿದ್ದ ಮನೆಯೊಂದರ ಮೇಲೆ ಉರುಳಿದ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನ ಮಾರುತಿ ಬೆಟ್ಟದಲ್ಲಿ ಸಂಭವಿಸಿದೆ.
ಮಾರುತಿ ಬೆಟ್ಟ ಗ್ರಾಮದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್, ಅಪ್ಸೆಟ್ ಆಗಿ ಅಲ್ಲಿಯೆ ತಗ್ಗಿನಲ್ಲಿದ್ದ ಮನೆಯ ಮೇಲೆ ಬಿದ್ದಿದೆ. ಘಟನೆಯಲ್ಲಿ ಮನೆಯು ಸಂಪೂರ್ಣ ಧ್ವಂಸಗೊಂಡಿದೆ. ಕಿರಣ್ ಎಂಬವರಿಗೆ ಸೇರಿದ್ದ ಮನೆ ಇದಾಗಿದ್ದು, ಘಟನೆ ವೇಳೆ ಮನೆಯಲ್ಲಿದ್ದ ತಾಯಿ ಹಾಗೂ ಮಗುವಿಗೆ ಗಾಯಗಳಾಗಿವೆ.
ಟ್ರ್ಯಾಕ್ಟರ್ ಬೀಳುತ್ತಿರುವ ಸದ್ದು ಕೇಳುತ್ತಲೇ ಅಡುಗೆ ಮನೆಯಲ್ಲಿದ್ದ ತಾಯಿ ಹೊರಕ್ಕೆ ಓಡಿಬಂದಿದ್ದು, ಮಗುವನ್ನು ಎತ್ತಿಕೊಳ್ಳುವಷ್ಟರಲ್ಲಿ ಮನೆಯು ಕುಸಿದು ಗಾಯಗೊಂಡಿದ್ದಾರೆ. ಅದೃಷ್ಟಕ್ಕೆ ಸಣ್ಣಪುಟ್ಟ ಗಾಯಗಳೊಂದಿಗೆ ಇಬ್ಬರು ಸಹ ಬಚಾವ್ ಆಗಿದ್ದು ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
Read /ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
Read /McGANN / ಮೆಗ್ಗಾನ್ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ
Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು
Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!
Read / ಪೆಟ್ರೋಲಿಂಗ್ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ
Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್ ಸಹ ಸೇಫ್
Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
MALENADUTODAY.COM/ SHIVAMOGGA / KARNATAKA WEB NEWS
HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga