SHIVAMOGGA NEWS TODAY

ಬಸ್​ ಹಾಗೂ ಬೈಕ್​​ ನಡುವೆ ಡಿಕ್ಕಿ, ಸವಾರ ಸಾವು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಕೆ ಎಸ್​ ಆರ್​ ಟಿ ಸಿ ಬಸ್​ ಹಾಗೂ ಬೈಕ್​ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ  ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಶಿವಮೊಗ್ಗ ತಾಲೂಕಿನ ಹೊಳಲೂರು ಬಳಿ ನಡೆದಿದೆ. ಕೀರ್ತಿ ನಾಯ್ಕ್​​ (46) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿ.

ಶಿವಮೊಗ್ಗ: ನಿಂತಿದ್ದ ಕಾರ್​ನ ಗ್ಲಾಸ್​​ ಪುಡಿಮಾಡಿದ ಕಿಡಿಗೇಡಿಗಳು

ನಿನ್ನೆ ರಾತ್ರಿ ಸುಮಾರು 9:30ರ ಸಮಯದಲ್ಲಿ ಶಿವಮೊಗ್ಗದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಹೊಳಲೂರು ಮತ್ತು ಸೂಗೂರು ಮಧ್ಯೆ ಎದುರಿನಿಂದ ಬಂದ ಟಿವಿಎಸ್ ವಿಕ್ಟರ್ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tragic Accident Bike Rider Killed near Holalur

Tragic Accident Bike Rider Killed near Holalur
Tragic Accident Bike Rider Killed near Holalur

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.