ಕೆಮ್ಮಣ್ಣುಗುಂಡಿ : ಶಿಕಾರಿಪುರದ ಮೂಲದ ಶಿಕ್ಷಕನ ದುರಂತ ಅಂತ್ಯ! ನಡೆದಿದ್ದೇನು?

ajjimane ganesh

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 22 2025 : ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣು ಗುಂಡಿಯಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಮೇಷ್ಟ್ರರೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ತಮ್ಮ ಪತ್ನಿಯೊಂದಿಗೆ ಕೆಮ್ಮಣ್ಣುಗುಂಡಿಗೆ ಪ್ರವಾಸಕ್ಕೆ ಹೋಗಿದ್ದ  ಶಿಕ್ಷಕರೊಬ್ಬರು ಸೆಲ್ಟಿ ತೆಗೆದುಕೊಳ್ಳುವ ಸಂದರ್ಭ, ಆಯ ತಪ್ಪಿ 70 ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಅವರನ್ನ  ಸಂತೋಷ್ (40) ಎಂದು ಗುರುತಿಸಲಾಗಿದೆ. ಈ ಸಂಬಂಧ ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ 

ದುರಂತ ನಡೆದದ್ದು ಹೇಗೆ?

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದವರು ಎನ್ನಲಾದ ಸಂತೋಷ್ ತಮ್ಮ ಪತ್ನಿ ಶ್ವೇತಾ ಅವರೊಂದಿಗೆ ಶನಿವಾರ ಕೆಮ್ಮಣ್ಣುಗುಂಡಿ ಪ್ರವಾಸಕ್ಕೆ ಬಂದಿದ್ದರು.  ತರೀಕೆರೆ ತಾಲ್ಲೂಕಿನ ಲಕ್ಷ್ಮೀಸಾಗರ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಮ್ಮಣ್ಣುಗುಂಡಿ ವೀವ್ ಪಾಯಿಂಟ್ ಬಳಿ ತೆರಳಿದ್ದಾಗ ಈ ಘಟನೆ ಸಂಭವಿಸಿದೆ. 

Tragic Selfie Accident at Kemmannugundi Chikkamagaluru
Tragic Selfie Accident at Kemmannugundi Chikkamagaluru

Kemmannugundi selfie accident, teacher dies in Chikkamagaluru, Kemmannugundi tragic incident, book Chikmagalur trip, Lingadahalli police station, Santosh teacher news, Malenadutoday news, Chikkamagaluru accident, ಕೆಮ್ಮಣ್ಣುಗುಂಡಿ, ಚಿಕ್ಕಮಗಳೂರು, ಸೆಲ್ಫಿ ದುರಂತ, ಶಿಕ್ಷಕ ಸಾವು, ಸಂತೋಷ್, ತರೀಕೆರೆ, ಪ್ರವಾಸಿ ತಾಣ, ಪ್ರಪಾತ, ಸಾವಿನ ಸುದ್ದಿ, ದುರ್ಘಟನೆ, 

Tragic Selfie Accident at Kemmannugundi Chikkamagaluru

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Dandavati River  Kannada  Horoscope car decor new

Share This Article