SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 10, 2024 Tunga dam water level
ಮಲೆನಾಡಿನಲ್ಲಿ ಮಳೆ ಮುಂದುವರಿದಿದೆ. ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆ ಗಾಜನೂರು ಬಳಿ ಇರುವ ತುಂಗಾ ಜಲಾಶಯಕ್ಕೆ ಬರೋಬ್ಬರಿ 16773 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ತುಂಗಾ ನದಿ -Tunga river
ಇನ್ನೂ ಜಲಾಶಯದ ಗರಿಷ್ಟ ಮಟ್ಟ : 588.24 ಮೀಟರ್ ಆಗಿದ್ದು ಈಗಾಗಲೇ ಈ ಮಟ್ಟವನ್ನು ತಲುಪಿ ತುಂಬಾ ಸಮಯವೇ ಆಗಿದೆ.

ಈ ಹಿನ್ನೆಲೆಯಲ್ಲಿ ಒಳಹರಿವನಷ್ಟೆ ಪ್ರಮಾಣದ ನೀರನ್ನು ಅಂದರೆ 16773 ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗುತ್ತಿದೆ.
ಶಿವಮೊಗ್ಗ : ತುಂಗಾ ಜಲಾಶಯ
ಒಳ ಹರಿವು : 16773 ಕ್ಯೂಸೆಕ್
ಹೊರ ಹರಿವು : 16773 ಕ್ಯೂಸೆಕ್
ಗರಿಷ್ಟ ಮಟ್ಟ : 588.24 ಮೀ
ಇಂದಿನ ಮಟ್ಟ 588.24 ಮೀ
ಒಟ್ಟು : 3.24 tmc
ಇಂದು : 3.24 TMC
ಶಿವಮೊಗ್ಗ ತಾಲೂಕಿನ ಗಾಜನೂರು ಬಳಿ ಇರುವ ತುಂಗಾ ಜಲಾಶಯ
weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ