SAGARA

ಸಾಗರ ಪೇಟೆ ಪೊಲೀಸ್​ ಆಕ್ಷನ್​! ಸಿಟಿ ಹೊರಗಡೆ ಕಾರು ಸಮೇತು ಇಬ್ಬರು ಅರೆಸ್ಟ್!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Aralikoppa extension in Sagara / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಸಾಗರ / ನಗರದ ಹೊರವಲಯದಲ್ಲಿ ಈ ಹಿಂದೆಯು ಹಲವು ಸಲ ಗಾಂಜಾ ಮಾರಾಟ ದೊಡ್ಡ ಮಟ್ಟಿಗೆ ಸುದ್ದಿಯಾಗಿತ್ತು. ಇದೀಗ ಮತ್ತೊಮ್ಮೆ ಗಾಂಜಾ ಸಾಗಿಸ್ತಿದ್ದ ಆರೋಪವೊಂದು ಕೇಳಿಬಂದಿದ್ದು ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.

ಸಾಗರ ನಗರ ಠಾಣೆ ಪೊಲೀಸರು ನಡೆಸಿದ ಈ ಆಪರೇಷನ್​ನಲ್ಲಿ, ಆರಳಿಕೊಪ್ಪ ಬಡಾವಣೆಯಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಅಕ್ಟರ್, ಅಶ್ಪಕ್​ ಎಂದು ಗುರುತಿಸಲಾಗಿದೆ. ಬಂಧಿತರಿಂದ 330 ಗ್ರಾಮ್​ ಗಾಂಜಾ ಸೀಜ್ ಮಾಡಲಾಗಿದೆ. ಅಲ್ಲದೆ ಗಾಂಜಾ ಮಾರಾಟಕ್ಕೆ ಬಳಸಲಾಗಿದ್ದ ಕಾರನ್ನ ಸಹ ಜಪ್ತಿಮಾಡಲಾಗಿದೆ.

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ