ಪ್ರವಾಸಿಗರ ಗಮನಕ್ಕೆ | ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಿಂದ ಹೊರಬಿತ್ತು ಈ ಸುದ್ದಿ

Tyavarekoppa tiger and lion sanctuary shimoga will be open on the occasion of Dussehra festival, according to the announcement ದಸರಾ ಹಬ್ಬದ ಹಿನ್ನೆಲೆಯಲ್ಲಿ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮ ಓಪನ್ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಪ್ರವಾಸಿಗರ ಗಮನಕ್ಕೆ | ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಿಂದ ಹೊರಬಿತ್ತು  ಈ ಸುದ್ದಿ

KARNATAKA NEWS/ ONLINE / Malenadu today/ Oct 21, 2023 SHIVAMOGGA NEWS

ದಸರಾ ಹಬ್ಬದ ಹಿನ್ನೆಲೆಯಲ್ಲಿ ಎಲ್ಲಿಗೆ ಪ್ರವಾಸ ಹೋಗುವುದು ಎಂಬ ಆಲೋಚನೆ ನಿಮ್ಮಲ್ಲಿ ಇದ್ದರೇ ಲಯನ್ ಸಫಾರಿಗೆ ಬನ್ನಿ ಅಂದಿನ ದಿನ ಸಫಾರಿ ಓಪನ್ ಇರುತ್ತದೆ ಎಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಅಧಿಕಾರಿಗಳು ಹೇಳುತ್ತಿದ್ದಾರೆ.ಅಲ್ಲದೆ ಈ ಸಂಬಂಧ ಪ್ರಕಟಣೆಯನ್ನು ಸಹ ಹೊರಡಿಸಲಾಗಿದೆ. 

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ



ಹುಲಿ-ಸಿಂಹಧಾಮ ಮಂಗಳವಾರ ವೀಕ್ಷಣೆಗೆ ಲಭ್ಯ

ದಸರಾ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 24-10-2023 ರ ಮಂಗಳವಾರ ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

 . 

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ | ದಸರಾ ಹಬ್ಬಕ್ಕಾಗಿ 34 ವಿಶೇಷ ರೈಲು ಸಂಚಾರ | ಶಿವಮೊಗ್ಗ ಟ್ರೈನ್​ ವಿವರ ಇಲ್ಲಿದೆ


ಇನ್ನಷ್ಟು ಸುದ್ದಿಗಳು 

ಶೇ...ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ