KARNATAKA NEWS/ ONLINE / Malenadu today/ Oct 21, 2023 SHIVAMOGGA NEWS
ದಸರಾ ಹಬ್ಬದ ಹಿನ್ನೆಲೆಯಲ್ಲಿ ಎಲ್ಲಿಗೆ ಪ್ರವಾಸ ಹೋಗುವುದು ಎಂಬ ಆಲೋಚನೆ ನಿಮ್ಮಲ್ಲಿ ಇದ್ದರೇ ಲಯನ್ ಸಫಾರಿಗೆ ಬನ್ನಿ ಅಂದಿನ ದಿನ ಸಫಾರಿ ಓಪನ್ ಇರುತ್ತದೆ ಎಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಅಧಿಕಾರಿಗಳು ಹೇಳುತ್ತಿದ್ದಾರೆ.ಅಲ್ಲದೆ ಈ ಸಂಬಂಧ ಪ್ರಕಟಣೆಯನ್ನು ಸಹ ಹೊರಡಿಸಲಾಗಿದೆ.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುಲಿ-ಸಿಂಹಧಾಮ ಮಂಗಳವಾರ ವೀಕ್ಷಣೆಗೆ ಲಭ್ಯ
ದಸರಾ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 24-10-2023 ರ ಮಂಗಳವಾರ ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
.
ಇನ್ನಷ್ಟು ಸುದ್ದಿಗಳು
ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL
ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ