SHIVAMOGGA CRIME NEWS TODAY

ಅಪರಿಚಿತ ವ್ಯಕ್ತಿಯ ಹೆಸರಿನಲ್ಲಿ ದಾಖಲಾಯ್ತು ಎಫ್​ಐಆರ್! ಗಂಭೀರ ಕಾರಣಕ್ಕಾಗಿ ಕೇಸ್​!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ / ಇಲ್ಲಿನ ಪ್ರದೇಶವೊಂದರಲ್ಲಿ  ವೃದ್ಧೆಯೊಬ್ಬರನ್ನು ಹಿಡಿದು ಎಳೆದಾಡಿ ಹಲ್ಲೆ ಮಾಡಿದ ಸಂಬಂಧ ಶಿವಮೊಗ್ಗ ಪೊಲೀಸ್​ ಠಾಣೆಯೊಂದರಲ್ಲಿ ಕೇಸ್ ದಾಖಲಾಗಿದೆ.  ಅಪರಿಚಿತ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ, ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ ಆರೋಪದ ಅಡಿಯಲ್ಲಿ ಕೇಸ್ ದಾಖಲಾಗಿದೆ. 

Unknown Man Brutally Attacks 72-Year-Old Woman ವೃದ್ಧೆ ಮೇಲೆ ಅಪರಿಚಿತನಿಂದ ಮಾರಣಾಂತಿಕ ಹಲ್ಲೆ, ಕೊಲೆ ಯತ್ನ ಪ್ರಕರಣ ದಾಖಲು
Unknown Man Brutally Attacks 72-Year-Old Woman ವೃದ್ಧೆ ಮೇಲೆ ಅಪರಿಚಿತನಿಂದ ಮಾರಣಾಂತಿಕ ಹಲ್ಲೆ, ಕೊಲೆ ಯತ್ನ ಪ್ರಕರಣ ದಾಖಲು

Unknown Man Brutally Attacks 72-Year-Old Woman

ಬೇರೆಯವರ ಮನೆಗಳಲ್ಲಿ ಮನೆಗೆಲಸ ಮಾಡುತ್ತಿದ್ದ ಮಹಿಳೆ ಶೌಚಾಲಯಕ್ಕೆ ಹೋಗಿ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಹಿಳೆಯನ್ನ ಹಿಡಿದ ಅಪರಿಚಿತ ವ್ಯಕ್ತಿ, ಆಕೆ ಚೀರಾಡುತ್ತಿದ್ದಂತೆ ಆಕೆಯೆ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ವೃದ್ಧೆಯ ಮುಖಕ್ಕೆ ಗುದ್ದಿದ್ದಾನೆ. ಈ ವೇಳೆ ಮಹಿಳೆಯ ಹಲ್ಲು ಮುರಿದಿದೆ. ಇದರ ಮಧ್ಯೆ ವೃದ್ಧೆಯ ಚೀರಾಟ ಕೇಳಿ ಅಲ್ಲಿಯ ನೆರೆಹೊರೆಯವರು ಓಡಿ ಬಂದಿದ್ದಾರೆ. ಈ ವೇಳೆ ಅಪರಿಚಿತ ವ್ಯಕ್ತಿ ಅಲ್ಲಿಂದ ಎಸ್ಕೇಪ್ ಆಗಿದ್ಧಾನೆ. ಅಕ್ಕಪಕ್ಕದವರು ಸೇರಿ ಮಹಿಳೆಗೆ ಉಪಚಾರ ಮಾಡಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ ಈ ಸಂಬಂಧ  ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್ 352, 109, 74, 117(2) ರ ಅಡಿಯಲ್ಲಿ  ಕೇಸ್ ದಾಖಲಾಗಿದೆ.

ಹೆಂಡತಿಯನ್ನೆ ಕೊಂದ ಗಂಡನಿಗೆ ಶಿವಮೊಗ್ಗ ಕೋರ್ಟ್​ ನೀಡಿತು ಕಠಿಣ ಶಿಕ್ಷೆ! ಡಿಶ್​ ಕೇಬಲ್​ ವಯರ್​ ಮರ್ಡರ್​ ಕಥೆಗೆ ತಾರ್ಕಿಕ ಅಂತ್ಯ!

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

Unknown Man Brutally Attacks 72-Year-Old Woman ವೃದ್ಧೆ ಮೇಲೆ ಅಪರಿಚಿತನಿಂದ ಮಾರಣಾಂತಿಕ ಹಲ್ಲೆ, ಕೊಲೆ ಯತ್ನ ಪ್ರಕರಣ ದಾಖಲು

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ