ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ

Vidyarthi Bhavan in Bengaluru's Gandhi Bazar wins case against Hotel in Shivamogga

ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ
ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ

MALENADUTODAY.COM/ SHIVAMOGGA / KARNATAKA WEB NEWS

ಬೆಂಗಳೂರಿಗೆ ಗಾಂಧಿಬಜಾರ್​ನ (gandhi bajar) ವಿದ್ಯಾರ್ಥಿ ಭವನ್​ನ (vidyarthi bhavan)ದೋಸೆ ಸಖತ್ ಫೇಮಸ್, ಅಲ್ಲಿಯ ತಿಂಡಿಯನ್ನ ತಿನ್ನಲು ಜನರು ಕ್ಯೂ ನಿಲ್ಲುತ್ತಾರೆ. ಆಹಾರ ಜಗತ್ತಿನಲ್ಲಿ ಬ್ರ್ಯಾಂಡ್ ಆಗಿರುವ ವಿದ್ಯಾರ್ಥಿ ಭವನ್​ ಇದೇ ವಿಚಾರದಲ್ಲಿ ಶಿವಮೊಗ್ಗದ ಹೋಟೆಲ್​ವೊಂದರ ವಿರುದ್ಧ ಕೋರ್ಟ್​ನಲ್ಲಿ ಕೇಸ್​ ಗೆದ್ದಿದೆ. 

ವಿದ್ಯಾರ್ಥಿ ಭವನ- ವಿದಾರ್ತಿ ಭವನ

ಈ ಸಂಬಂಧ ಟೈಮ್ಸ್ ಆಫ್​ ಇಂಡಿಯಾದಲ್ಲಿ ಪ್ರಕಟವಾಗಿರುವ ವರದಿಯ ಪ್ರಕಾರ, ತನ್ನ ಹೆಸರು ಮತ್ತು ಅದರ ಶೈಲಿ ಹಾಗೂ ಅದರ ಟ್ಯಾಗ್​ಲೈನ್​ ಬಳಸಿದ್ದರವ ವಿರುದ್ಧ ವಿದ್ಯಾರ್ಥಿ ಭವನದ ಆಡಳಿತ ಮಂಡಳಿ ಕೇಸ್ ಹಾಕಿತ್ತು. ಶಿವಮೊಗ್ಗದಲ್ಲಿ ತೆರೆಯಲಾಗಿದ್ದ ಹೋಟೆಲ್  ವಿಧಾತ್ರಿ ಭವನದ ವಿರುದ್ಧ  ಕೇಸ್​ ದರ್ಜ್ ಆಗಿದದು, ಇದೀಗ ಇದರ ತೀರ್ಪು ಹೊರಬಿದ್ದಿದೆ.  

ಶಿವಮೊಗ್ಗದಲ್ಲಿ ಬೆಂಗಳೂರು ಫುಡ್ ಟ್ರೆಂಡ್"

ಶಿವಮೊಗ್ಗದಲ್ಲಿ ಬೆಂಗಳೂರು ಫುಡ್ ಟ್ರೆಂಡ್" ಎಂಬ ಒಂದೇ ರೀತಿಯ ಹೆಸರು ಮತ್ತು ಪಂಚ್ ಲೈನ್ ಅನ್ನು ಬಳಸಿಕೊಳ್ಳಲಾಗಿದ್ದು,  ಗ್ರಾಹಕರನ್ನು ದಾರಿ ತಪ್ಪಿಸುವ ಕೆಲಸವಾಗುತ್ತಿದೆ. ಇದು  ಟ್ರೇಡ್ ಮಾರ್ಕ್ ನಿಯಮವನ್ನು ಉಲ್ಲಂಘಿಸಿದಂತೆ ಎಂದು  ಬೆಂಗಳೂರು ಮೂಲದ ರೆಸ್ಟೋರೆಂಟ್ ವಿದ್ಯಾರ್ಥಿ ಭವನವು ಆರೋಪಿಸಿತ್ತು.

ತೀರ್ಪು ನೀಡಿದ ಬೆಂಗಳೂರು ಕೋರ್ಟ್ 

ಈ ಸಂಬಂಧ ವಿಚಾರಣೆ ಪೂರ್ತಿಗೊಳಿಸಿದ  ಬೆಂಗಳೂರು ನ್ಯಾಯಾಲಯವು  (banglore court)ವಿದ್ಯಾರ್ಥಿ ಭವನದ ಟ್ರೇಡ್‌ಮಾರ್ಕ್ ಅನ್ನು ಬಳಸದಂತೆ ಶಿವಮೊಗ್ಗ ರೆಸ್ಟೋರೆಂಟ್‌ಗೆ ಶಾಶ್ವತ ತಡೆಯಾಜ್ಞೆ ನೀಡಿದೆ. ಆದರೆ ಈ  ನಿಟ್ಟಿನಲ್ಲಿ ನಷ್ಟ ಪರಿಹಾರಕ್ಕೆ ಕೋರ್ಟ್ ಸಮ್ಮತಿಸಿಲ್ಲ. ಶಿವಮೊಗ್ಗದಲ್ಲಿ  ವಿದ್ಯಾರ್ಥಿ ಭವನವೂ ಯಾವುದೇ ರೆಸ್ಟೋರೆಂಟ್ ವ್ಯವಹಾರವನ್ನು ಹೊಂದಿಲ್ಲ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ. 

ಇದನ್ನು ಸಹ ಓದಿ

Read /ಶಿವಮೊಗ್ಗ ಸಿಟಿಯಲ್ಲಿ Made in Bangalore  ಗನ್​ ತೋರಿಸ್ತಾ ಹಾರಾಡ್ತಿದ್ದವ ಈತನ ಕಥೆ ಏನಾಯ್ತು ಗೊತ್ತಾ?

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / ಶಿವಮೊಗ್ಗದ ಚೆಕ್​ಪೋಸ್ಟ್​ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ  ಸಿಕ್ಕ ಕ್ಯಾಶ್​ ಎಷ್ಟು ಗೊತ್ತಾ? 

Read / ಆರ್​ಎಂ ಮಂಜುನಾಥ್​ ಗೌಡರ ‘ಕೈ’  ಕಿಮ್ಮನೆ  ಗೆಲುವಿನ ಜವಾಬ್ದಾರಿ! ತೀರ್ಥಹಳ್ಳಿಯಲ್ಲಿ ಹೊಸ ಆಟ ಆರಂಭ/ ಏನಂದ್ರು ನಾಯಕರು? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News