ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ/ ಆಲ್ ಕ್ಲೀಯರ್​ ಟಿಕೆಟ್ ಅಷ್ಟೆ ಬಾಕಿ! ಎರಡು ದಿನದಲ್ಲಿ ಮೊದಲ ಪಟ್ಟಿ!

Vijayendra's contest from Shikaripura/ All Clear ticket is just pending! First list in two days! / bs yadiyurappa/ by

ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ/ ಆಲ್ ಕ್ಲೀಯರ್​  ಟಿಕೆಟ್ ಅಷ್ಟೆ ಬಾಕಿ! ಎರಡು ದಿನದಲ್ಲಿ ಮೊದಲ ಪಟ್ಟಿ!
ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ/ ಆಲ್ ಕ್ಲೀಯರ್​ ಟಿಕೆಟ್ ಅಷ್ಟೆ ಬಾಕಿ! ಎರಡು ದಿನದಲ್ಲಿ ಮೊದಲ ಪಟ್ಟಿ!

ವರುಣದಿಂದ  ಬಿ.ವೈ.ವಿಜಯೇಂದ್ರ ಸ್ಪರ್ದಿಸ್ತಾರೆ ಎನ್ನುವ ವಿಚಾರದ ನಡುವೆ ನಿನ್ನೆ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಮತ್ತು ಸ್ವತಃ ಬಿ.ವೈ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. 

ಬಿಎಸ್​ ಯಡಿಯೂರಪ್ಪ(BS Yediyurappa)  ಮಾತನಾಡ್ತಾ,  ಇನ್ನೆರಡು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. ಶಿವಮೊಗ್ಗ, ಬೆಳಗಾವಿ ಜಿಲ್ಲೆಯ ಟಿಕೆಟ್ ಗೊಂದಲಕ್ಕೆ ತೆರೆ ಬೀಳುತ್ತೆ ಶಿಕಾರಿಪುರ ಕ್ಷೇತ್ರದಲ್ಲಿ ಬಿವೈ ವಿಜಯೇಂದ್ರ(BY Vijayendra) ಸ್ಪರ್ಧೆ ಮಾಡುತ್ತಾರೆ ಎಂದಿದ್ದಾರೆ.   

ಇನ್ನೂ  ಈ ಬಗ್ಗೆ ಮಾತನಾಡಿರುವ ಬಿ.ವೈ.ವಿಜಯೇಂದ್ರ ಶಿಕಾರಿಪುರ ಯಡಿಯೂರಪ್ಪನವರು ಸ್ಪರ್ದಿಸುತ್ತಿದ್ದ ಕ್ಷೇತ್ರ, ಅಲ್ಲಿಯೇ ನನಗೆ ವರಿಷ್ಟರು ಟಿಕೆಟ್ ಘೋಷಣೆ ಮಾಡಬೇಕಿದೆ. 50 ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ. ಇನ್ನೂ ಸಂಸದ ಬಿ.ವೈ.ರಾಘವೇಂದ್ರರವರು ಸಹ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ತಮ್ಮ ವಿಜಯೇಂದ್ರ ಗೆದ್ದು ಬರುವ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. 

 Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS

 

HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga BY Vijayendra, BY Raghavendra, BS Yediyurappa, Shikaripura Constituency, Shikaripura Assembly Constituency, Karnataka Assembly Elections 2023 ಬಿವೈ ವಿಜಯೇಂದ್ರ, ಬಿವೈ ರಾಘವೇಂದ್ರ, ಬಿಎಸ್​ ಯಡಿಯೂರಪ್ಪ, ಶಿಕಾರಿಪುರ ಮತಕ್ಷೇತ್ರ, ಶಿಕಾರಿಪುರ ವಿಧಾನಸಭಾ ಕ್ಷೇತ್ರ, ಕರ್ನಾಟಕ ವಿಧಾನಸಭಾ ಚುನಾವಣೆ 2023,