ಮಾರಕಾಸ್ತ್ರ ಹಿಡಿದು ಬೈಕ್‌ನಲ್ಲಿ ರೌಂಡ್ಸ್, ವಿನೋಬನಗರದಲ್ಲಿ ಇಬ್ಬರು ಅರೆಸ್ಟ್

ಹಂಚಿಕೊಳ್ಳಿ
WhatsApp Facebook X Telegram
Shivamogga Cricket Betting ಶಿRacket Busted in Shivamogga
Shivamogga Cricket Betting Shivamogga Gym Trainer Attacked Vinobanagar Police JNNCE Hostel Student Arrested i Construction House Robbery Missing Passenger Auto Case Filed After One Year Delay heft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರದಲ್ಲಿ ಮಾರಕಾಸ್ತ್ರ ಹಿಡಿದು ಓಡಾಡುವಂತಹ ಪ್ರವೃತ್ತಿಗಳು ಹೆಚ್ಚಾಗುತ್ತಲೇ ಇದೆ. ಇದಕ್ಕೆ ಸಾಕ್ಷಿ ಎಂಬಂತೆ, ವಿನೋಬನಗರ ಪೊಲೀಸ್ ಸ್ಟೇಷನ್​ ಲಿಮಿಟ್ಸ್​ನಲ್ಲಿ ಪ್ರಕರಣವೊಂದು ವರದಿಯಾಗಿದೆ. ಇಲ್ಲಿನ ವಿಕಾಸ ಸ್ಕೂಲ್​ ಬಳಿ ಮಾರಕಾಸ್ತ್ರಗಳೊಂದಿಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ಯುವಕರನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

 Vinobanagara police Arrest Two with Weapons Near Vikasa School  ಶಿವಮೊಗ್ಗದ ವಿಕಾಸ ಶಾಲೆ ಬಳಿ ಬೈಕ್‌ನಲ್ಲಿ ಮಾರಕಾಸ್ತ್ರಗಳೊಂದಿಗೆ ಓಡಾಡುತ್ತಿದ್ದ ಇಬ್ಬರು ಯುವಕರನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.
 Vinobanagara police Arrest Two with Weapons Near Vikasa School  ಶಿವಮೊಗ್ಗದ ವಿಕಾಸ ಶಾಲೆ ಬಳಿ ಬೈಕ್‌ನಲ್ಲಿ ಮಾರಕಾಸ್ತ್ರಗಳೊಂದಿಗೆ ಓಡಾಡುತ್ತಿದ್ದ ಇಬ್ಬರು ಯುವಕರನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗದ ಈ ಪ್ರದೇಶಗಳಲ್ಲಿ 2 ದಿನ ವಿದ್ಯುತ್​ ವ್ಯತ್ಯಯ

ಇಬ್ಬರು ಯುವಕರು ಬೈಕ್‌ನಲ್ಲಿ ವೆಪನ್ಸ್​ ಇಟ್ಟುಕೊಂಡು ಓಡಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಜನರೇ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸರ್ಚ್ ಆರಂಭಿಸಿದ್ದರು. ಅಲ್ಲದೆ ಬೈಕ್​ನಲ್ಲಿ ಎರಡು ಮಚ್ಚು ಇಟ್ಟುಕೊಂಡು ಓಡಾಡುತ್ತಿದ್ದ ಇಬ್ಬರನ್ನ ಅರೆಸ್ಟ್ ಮಾಡಿದ್ದಾರೆ.   

ಇನ್ನೂ ವಿಚಾರಣೆ ವೇಳೇ ಆರೋಪಿಗಳು ಸಮರ್ಪಕ ಉತ್ತರ ನೀಡಿಲ್ಲ ಹೀಗಾಗಿ ಆರ್ಮ್ಸ್​ ಆಕ್ಟ್​ ಅಡಿಯಲ್ಲಿ ಕೇಸ್ ದಾಖಲಿಸಿ, ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದರು. ಈ ಬಗ್ಗೆ ತನಿಖೆ ಮುಂದುವರಿದಿದೆ. 

ಅಮೆರಿಕಾದಲ್ಲಿ ಫೆಲೋಶಿಪ್ ಪಡೆದ ಶಿವಮೊಗ್ಗ ಯುವತಿ! ಮನಶಾಸ್ತ್ರದಲ್ಲಿ ಮೊದಲ ಎರಡು RANK ಪಡೆದು ಸಾಧನೆ ಮೆರೆದ ವಿದ್ಯಾರ್ಥಿನಿಯರು!

 Vinobanagara police Arrest Two with Weapons Near Vikasa School  ಶಿವಮೊಗ್ಗದ ವಿಕಾಸ ಶಾಲೆ ಬಳಿ ಬೈಕ್‌ನಲ್ಲಿ ಮಾರಕಾಸ್ತ್ರಗಳೊಂದಿಗೆ ಓಡಾಡುತ್ತಿದ್ದ ಇಬ್ಬರು ಯುವಕರನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.
 Vinobanagara police Arrest Two with Weapons Near Vikasa School  ಶಿವಮೊಗ್ಗದ ವಿಕಾಸ ಶಾಲೆ ಬಳಿ ಬೈಕ್‌ನಲ್ಲಿ ಮಾರಕಾಸ್ತ್ರಗಳೊಂದಿಗೆ ಓಡಾಡುತ್ತಿದ್ದ ಇಬ್ಬರು ಯುವಕರನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

ಸುದ್ದಿ ಟೈಟಲ್ : Vinobanagara police Arrest Two with Weapons Near Vikasa School  ಶಿವಮೊಗ್ಗದ ವಿಕಾಸ ಶಾಲೆ ಬಳಿ ಬೈಕ್‌ನಲ್ಲಿ ಮಾರಕಾಸ್ತ್ರಗಳೊಂದಿಗೆ ಓಡಾಡುತ್ತಿದ್ದ ಇಬ್ಬರು ಯುವಕರನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor