viral video ಜೂನ್​ 26, ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಮಹಿಳೆ | ವಿಡಿಯೋ ವೈರಲ್​

viral video ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಮಹಿಳೆ | ವಿಡಿಯೋ ವೈರಲ್​

ರೀಲ್ಸ್​ ಮಾಡುವ ಉದ್ದೇಶದಿಂದ ರೈಲ್ವೆ ಹಳಿಯ ಮೇಲೆ ಮಹಿಳೆಯೊಬ್ಬರು ಕಾರು ಚಲಾಯಿಸಿದ್ದು, ಇದರಿಂದಾಗಿ ಕೆಲಕಾಲ ರೈಲು ಸಂಚಾರವನ್ನು ಸ್ಥಗಿತಗೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಇದೀಗ ಮಹಿಳೆ ರೈಲ್ವೆ ಹಳಿಯಲ್ಲಿ ಕಾರು ಚಲಾಯಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

viral video ಹೌದು ಮಹಿಳೆಯೊಬ್ಬರು ಶಂಕರಪಲ್ಲಿಯಿಂದ ಹೈದರಾಬಾದ್​ಗೆ ತೆರಳುತ್ತಿದ್ದ ರೈಲ್ವೆ ಹಳಿಯ ಮೇಲೆ ಕಾರನ್ನು ಚಲಾಯಿಸಿದ್ದಾರೆ. ಆಗ  ರೈಲ್ವೆ ಸಿಬ್ಬಂದಿ ಮಹಿಳೆಯನ್ನು ತಡೆಯಲು ಪ್ರಯತ್ನಿಸಿದರೂ,ಸಹ ಆಕೆ ಸಿಬ್ಬಂದಿಯ ಮಾತನ್ನೇ ಕೇಳಲಿಲ್ಲ. ಕೊನೆಗೆ ಆಕೆ ಕಾರನ್ನು ರೈಲ್ವೆ ಹಳಿಯಿಂದ ಕೆಳಗಿಳಿಸಿ ಮರಕ್ಕೆ ಡಿಕ್ಕಿ ಹೊಡೆದರು. ಈ ಹಿನ್ನಲೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

 

Leave a Comment

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು