ಮನೆ ಮನ ಮುಟ್ಟುತ್ತಿದೆ ಮತದಾನದ ಜಾಗೃತಿ

Voter awareness touching home

ಮನೆ ಮನ ಮುಟ್ಟುತ್ತಿದೆ ಮತದಾನದ ಜಾಗೃತಿ

MALENADUTODAY.COM/ SHIVAMOGGA / KARNATAKA WEB NEWS  

ಶಿವಮೊಗ್ಗ ನಗರ  ವಿಧಾನ ಸಭಾ ಕ್ಷೇತ್ರದಲ್ ಮತದಾನ ಪ್ರಕ್ರಿಯೆಯಲ್ಲಿ  ಮತದಾರರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ಸಲುವಾಗಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಸ್ವೀಪ್ ಸಮಿತಿ ಮತ ಜಾಗೃತಿ ನಡೆಸುತ್ತಿದೆ. ಪ್ರತಿದಿನವೂ ಒಂದಲ್ಲಾ ಒಂದು ವಿಶೇಷ ಕಾರ್ಯಕ್ರಮ ನಡೆಸುವ ಮೂಲಕ ಸಾರ್ವಜನಿಕರಿಗೆ ಮತ ಜಾಗೃತಿ ಮೂಡಿಸುತ್ತಿದೆ. ಏ.5 ರಂದು ಆರಂಭಗೊಂಡ ಕಾರ್ಯಕ್ರಮ ಸತತವಾಗಿ 8 ದಿನಗಳನ್ನ ಪೂರೈಸಿದೆ.

Read / ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ  

ಬೈಕ್ ಜಾಥಾ, ಮುಂಬತ್ತಿ ಮೆರವಣಿಗೆ, ತ್ರಿಚಕ್ರ ವಾಹನಗಳ ರ್ಯಾಲಿ, ಹೀಗೆ ಅನೇಕ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿರುವ ಸ್ವೀಪ್ ಸಮಿತಿ ಇಂದು ಸೋಮಿನ ಕೊಪ್ಪದಲ್ಲಿ ಮತ ಜಾಗೃತಿ ಮೂಡಿಸಲಾಗಿದೆ. 

ಮತಜಾಗೃತಿಯ ಜೊತೆ ಹೆಚ್ಚಮತಗಳನ್ನ ಹಾಕುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನ ಸಡಗರದಿಂದ ಆಚರಿಸುವಂತೆ ಪ್ರತಿಜ್ಞಾವಿಧಿಯನ್ನ ಮಾಡಲಾಗಿದೆ. 

ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News   Voting Awareness, Elections, Karnataka Assembly Elections, Shivamogga City, Shivamogga Municipal Corporation, Shivamogga District Administration, Voting, Elections, Shivamogga District, ಮತದಾನ ಜಾಗೃತಿ, ಚುನಾವಣೆ, ಕರ್ನಾಟಕ ವಿಧಾನಸಭಾ ಚುನಾವಣೆ, ಶಿವಮೊಗ್ಗ ನಗರ , ಶಿವಮೊಗ್ಗ ಮಹಾನಗರ ಪಾಲಿಕೆ, ಶಿವಮೊಗ್ಗ ಜಿಲ್ಲಾಡಳಿತ, ಮತದಾನ , ಚುನಾವಣೆ, ಶಿವಮೊಗ್ಗ ಜಿಲ್ಲೆ ,