54 ವರ್ಷದ ವ್ಯಕ್ತಿಯ ಸಾವಿಗೆ ಮಂಗನ ಕಾಯಿಲೆ ಕಾರಣವಾ? ಶಿವಮೊಗ್ಗದಲ್ಲಿ ಎಷ್ಟಿದೆ KFD ಕೇಸ್? ಆರೋಗ್ಯ ಇಲಾಖೆ ಹೇಳಿದ್ದೇನು?

Was monkey disease the cause of death of a 54-year-old man? How many KFD cases are there in Shimoga? What did the health department say?

54 ವರ್ಷದ ವ್ಯಕ್ತಿಯ ಸಾವಿಗೆ ಮಂಗನ ಕಾಯಿಲೆ ಕಾರಣವಾ? ಶಿವಮೊಗ್ಗದಲ್ಲಿ ಎಷ್ಟಿದೆ KFD ಕೇಸ್? ಆರೋಗ್ಯ ಇಲಾಖೆ ಹೇಳಿದ್ದೇನು?
54 ವರ್ಷದ ವ್ಯಕ್ತಿಯ ಸಾವಿಗೆ ಮಂಗನ ಕಾಯಿಲೆ ಕಾರಣವಾ? ಶಿವಮೊಗ್ಗದಲ್ಲಿ ಎಷ್ಟಿದೆ KFD ಕೇಸ್? ಆರೋಗ್ಯ ಇಲಾಖೆ ಹೇಳಿದ್ದೇನು?

ಖಾಸಗಿ ಆಸ್ಪತ್ರೆಯಲ್ಲಿ ಟ್ರೀಟ್​ಮೆಂಟ್ ತೆಗೆದುಕೊಳ್ಳುತ್ತಿದ್ದ ವ್ಯಕ್ತಿಯ ಸಾವಿಗೆ ಮಂಗನ ಕಾಯಿಲೆ ಅಥವಾ ಕೆಎಫ್​ಡಿ ಕಾರಣವೆ ಎಂಬುದು ಇದೀಗ ಪ್ರಶ್ನೆಯಾಗಿ ಕೇಳಿಬರುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಸಂಬಂಧಿಸಿದ ಮೊದಲ ಸಾವಿನ ಪ್ರಕರಣ ಇದಾಗಿರುವುದರಿಂದ , ಘಟನೆ ಗಂಭೀರತೆ ಪಡೆದುಕೊಂಡಿತ್ತು. 

ಆರೋಗ್ಯಾಧಿಕಾರಿ ಹೇಳುವುದೇನು? 

ಈ ಹಿನ್ನೆಲೆಯಲ್ಲಿ ಮಲೆನಾಡು ಟುಡೆ, (malenadutoday.com) ತಂಡ ಜಿಲ್ಲಾ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿತ್ತು. ಅಲ್ಲಿಯ ಆರೋಗ್ಯಾಧಿಕಾರಿ ರಾಜೇಶ್ ಸುರಗಿಹಳ್ಳಿಯವರು (District Health Officer Dr. Rajesh Suragihalli )ಈ ಬಗ್ಗೆ ಸಮರ್ಪಕ ಮಾಹಿತಿ ನೀಡಿದ್ದಾರೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಗಂಭೀರವಾದ ಸ್ಥಿತಿಯಲ್ಲಿದ್ದ ವ್ಯಕ್ತಿಯ ಸಾವಿಗೂ ಮಂಗನ ಕಾಯಿಲೆ ಕಾರಣ ಎಂದು ಹೇಳಲು ಬರುವುದಿಲ್ಲ ಎಂದಿರುವ ಅವರು,  ವಿಡಿಎಲ್​ ಟೆಸ್ಟ್​ನಲ್ಲಿ ನೆಗೆಟಿವ್ ಬಂದಿದೆ. ಮೇಲಾಗಿ ಮಣಿಪಾಲ್​ನ ಆಸ್ಪತ್ರೆಯಲ್ಲಿ ಕೆಎಫ್​ಡಿ ಪರೀಕ್ಷೆಗೆ ಅನುಮೋದನೆ ನೀಡಲಾಗಿಲ್ಲ. ಅವರು ನಡೆಸಿರುವ ಪರೀಕ್ಷೆಯ ಬಗ್ಗೆ ಸ್ಪಷ್ಟತೆ ಇಲ್ಲ. ಲೇಟ್ ಕೆಎಫ್​ಡಿ ಎಂದು ನೀಡಿರುವುದು ಗೊಂದಲಮಯವಾಗಿದೆ. ಇನ್ನೂ ಮೃತ ವ್ಯಕ್ತಿಯು ಬೇರೆ ಕಾಯಿಲೆಗಳಿಂದ ಬಳಲುತ್ತಿದ್ದು, ಅವರ ಪರಿಸ್ಥಿತಿ ಗಂಭೀರವಾಗಿತ್ತು ಎಂದಿದ್ದಾರೆ. 

ಇನ್ನೂ ಇದೇ ಪ್ರಸ್ತುತ ಈ ವರ್ಷ ಶಿವಮೊಗ್ಗದಲ್ಲಿ ಕೆಎಫ್​ಡಿ ಸೋಂಕಿನ ಪ್ರಮಾಣ ಕಡಿಮೆಯಿದೆ ಎಂದಿರುವ ಅವರು ಎಂಟು ಸೋಂಕಿತ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ. ಕಳೆದ ವರ್ಷ ಇದೇ ಸಂದರ್ಭದಲ್ಲಿ 34 ಪಾಸಿಟಿವ್ ಪ್ರಕರಣಗಳಿದ್ದವು. ಈ ಸಲ ಮುಂಜಾಗ್ರತಾ ಕ್ರಮಗಳಿಂದಾಗಿ ಸೋಂಕು ಹರಡುವ ಪ್ರಮಾಣ ಸಾಕಷ್ಟು ಕಡಿಮೆಯಾಗಿದೆ ಎಂದಿದ್ದಾರೆ.  

Read /ಶಿವಮೊಗ್ಗದ ಈ ಕ್ಷೇತ್ರದ  ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್​ ಲೆಟರ್​ನಲ್ಲಿ ಏನಿದೆ ಗೊತ್ತಾ 

Read /ಗೇರು ಬೀಜ ಕಿತ್ತಿದ್ದೇಕೆ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ !

Read / ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ  1  ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ 

Read / ಶಿಕಾರಿಪುರ ಹುಚ್ಚರಾಯಸ್ವಾಮಿ ದೇವರ ರಥೋತ್ಸವಕ್ಕೂ ನೀತಿ ಸಂಹಿತೆ ಎಫೆಕ್ಟ್​ 

Read / ತಗ್ಗಿನಲ್ಲಿದ್ದ ಮನೆಯ ಮೇಲೆ ಉರುಳಿ ಬಿದ್ದ ಟ್ರ್ಯಾಕ್ಟರ್​! 

Read / Bhadravati/  ಪರ್ಮಿಶನ್​ ಇಲ್ಲದೇ ಪ್ರಚಾರ/ ಭದ್ರಾವತಿಯಲ್ಲಿ ಬಿ.ಕೆ. ಸಂಗಮೇಶ್ವರ್​ಗೆ ಸೇರಿದ ವಾಹನ ಜಪ್ತಿ 

Read / ತೀರ್ಥಹಳ್ಳಿಯಲ್ಲಿ  ಗೃಹಸಚಿವರಿಗೂ ತಟ್ಟಿದ ನೀತಿ ಸಂಹಿತೆಯ ಬಿಸಿ 

Read / ಆಯನೂರು ಮಂಜುನಾಥ್ ಕಾಂಗ್ರೆಸ್​ ಯಾತ್ರೆಗೆ ಸಿಕ್ಕಿತು ನೋ ಅಬ್ಜೆಕ್ಷನ್​! 

Read/ ಸಾಗರಕ್ಕೆ ಬರುತ್ತಿದ್ದ ಬಸ್​ ಅಪಘಾತ/ ಸ್ಟೇರಿಂಗ್​  ಕಟ್ ಆಗಿ ಹೊಂಡಕ್ಕೆ ಉರುಳಿದ ಸರ್ಕಾರಿ ಸಾರಿಗೆ 




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/  KFD, Monkey Disease, VDL Test, Manipal Hospital, Monkey Disease, Shimoga, Uttara Kannada, Chikkamagaluru, Hosanagara, Shimoga Health Department, Kasanur Forest Disease, Shivamogga District Health Officer Dr. Rajesh Suragihalli, Shimoga District Report, Shivamogga Disease, Mysterious Monkey Disease, ಕೆಎಫ್​ಡಿ, ಮಂಗನ ಕಾಯಿಲೆ, ವಿಡಿಎಲ್ ಪರೀಕ್ಷೆ, ಮಣಿಪಾಲ್ ಆಸ್ಪತ್ರೆ, ಮಂಗನ ಕಾಯಿಲೆ, ಶಿವಮೊಗ್ಗ , ಉತ್ತರ ಕನ್ನಡ, ಚಿಕ್ಕಮಗಳೂರು, ಹೊಸನಗರ, ಶಿವಮೊಗ್ಗ ಆರೋಗ್ಯ ಇಲಾಖೆ, ಕ್ಯಾಸನೂರು ಫಾರೆಸ್ಟ್ ಡಿಸೀಸ್​, ಶಿವಮೊಗ್ಗ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಶಿವಮೊಗ್ಗ ಜಿಲ್ಲಾ ವರದಿ, ಶಿವಮೊಗ್ಗ ಡಿಸೀಸ್​, ನಿಗೂಢ ಮಂಗನ ಕಾಯಿಲೆ,  Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada