ತಮ್ಮ ಈ ಬ್ಯುಸಿ ಓಡಾಟದ ನಡುವೆಯು ತಮ್ಮ ಪತ್ನಿ ಗೀತಾರ ಬಗ್ಗೆ ಶಿವರಾಜ್ ಕುಮಾರ್ರವರು ಇನ್ನಿಲ್ಲದ ಕಾಳಜಿ ವಹಿಸಿದ್ದಾರೆ. ಈ ಮಧ್ಯೆ ಗೀತಾ ಶಿವರಾಜ್ ಕುಮಾರ್ರವರು(Shivanna) ತಮ್ಮ ಬಲಗೈಗೆ ಪೆಟ್ಟು ಮಾಡಿಕೊಂಡಿದ್ದು, ಅವರ ಕೈಗೆ ಬ್ಯಾಂಡೇಜ್ ಹಾಕಲಾಗಿದೆ.
ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್?
ಇದರಿಂದಾಗಿ ಅವರಿಗೆ ಕೆಲವು ಕೆಲಸಗಳನ್ನು ಮಾಡಲು ಸಹ ತೊಂದರೆಯಾಗುತ್ತಿದೆ. ಆದರೆ ಈ ತೊಂದರೆಯನ್ನು ಖುದ್ದು ತಾವೆ ತೆಗೆದುಕೊಂಡ ಶಿವಣ್ಣ, ಗೀತಾರಿಗಾಗಿ ಹೆಚ್ಚು ಸಮಯ ಮೀಸಲಿಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಗೀತಾರ ತಲೆಬಾಚುತ್ತಿರುವ ಶಿವಣ್ಣರ ದೃಶ್ಯವೊಂದು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com