Water Supply Interruption
ಶಿವಮೊಗ್ಗ : ಲಾಲ್ ಬಹುದ್ದೂರು ಶಾಸ್ತ್ರೀ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ಸರಬರಾಜಾಗುವ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ದುರಸ್ಥಿ ಮತ್ತು ನಿರ್ವಹಣೆ ಸಂಬಂಧ ಅಕ್ಟೋಬರ್ 14 ರಂದು ಈ ಕೆಳಗಿನ ಪ್ರದೇಶಗಳಲ್ಲಿ ಕುಡಿಯುವ ನೀರು ವ್ಯತ್ಯಯವಾಗಲಿದೆ.
ಶಾಂತಿನಗರ, ಬೊಮ್ಮನಕಟ್ಟೆ, ತ್ಯಾವರೆಚಟ್ನಹಳ್ಳಿ, ಸೋಮಿನಕೊಪ್ಪ ಪ್ರದೇಶಗಳಲ್ಲಿ ಅ.14 ರಂದು ದೈನಂದಿನ ಕುಡಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಈ ಪ್ರದೇಶಗಳ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Advertisement -