ಶಿವಮೊಗ್ಗ ವಿಮಾನ ನಿಲ್ದಾಣದ ಆವರಣದಲ್ಲಿ ಇಂದು (04-02-2026) ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ (KSISF) ಮುಖ್ಯ ಭದ್ರತಾ ಅಧಿಕಾರಿಗಳ ನೂತನ ಕಚೇರಿ ಉದ್ಘಾಟನೆಗೊಂಡಿತು
ನಿಖಿಲ್ ಬಿ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ನೂತನ ಕಚೇರಿಯನ್ನು ಅಧಿಕೃತವಾಗಿ ಉದ್ಘಾಟಿಸಿದರು
ಕರ್ತವ್ಯ ನಿರ್ವಹಣೆಗೆ ಅನುಕೂಲವಾಗುವಂತೆ, ಏರ್‌ಪೋರ್ಟ್ ಆವರಣದಲ್ಲಿಯೇ ಈ ಸುಸಜ್ಜಿತ ಕಚೇರಿಯನ್ನು ತೆರೆಯಲಾಗಿದೆ
ಹೆಚ್ಚಿನ ಶಿವಮೊಗ್ಗದ ಸುದ್ದಿಗಳಿಗಾಗಿ ನಮ್ಮನ್ನು ಫಾಲೋ ಮಾಡಿ
Learn more