ಅಪ್ಪನ ನಿವೃತ್ತಿ ಬಗ್ಗೆ ಪುತ್ರ ಕೆ.ಇ.ಕಾಂತೇಶ್ ಹೇಳಿದ್ದೇನು?
What did K.E. Kanthesh say about K.S. Eshwarappa's retirement from electoral politics?
MALENADUTODAY.COM/ SHIVAMOGGA / KARNATAKA WEB NEWS
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ಚುನಾವಣಾ ರಾಜಕೀಯ ನಿವೃತ್ತಿ ತೆಗೆದುಕೊಂಡಿರುವುದಕ್ಕೆ ಹೈಕಮಾಂಡ್ ಕಾರಣವಾ? ಹೀಗೊಂದು ಪ್ರಶ್ನೆ ಎದುರಾಗಿರುವ ಬೆನ್ನಲ್ಲೆ, ಶಿವಮೊಗ್ಗದಲ್ಲಿ ಈಶ್ವರಪ್ಪನವರ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ ಪುತ್ರ ಕೆ.ಇ.ಕಾಂತೇಶ್, ತಮ್ಮ ತಂದೆಯ ನಿರ್ಧಾರವನ್ನ ಸರ್ಮರ್ಥಿಸಿಕೊಂಡರು.
ಕೆ.ಎಸ್.ಈಶ್ವರಪ್ಪನವರ ನಿರ್ಧಾರ ನಾಲ್ಕಾರು ನಾಯಕರ ಜೊತೆಗೆ ಚರ್ಚಿಸಿ ತೆಗೆದುಕೊಂಡಿರುವುದು, ಅವರ ನಿರ್ಧಾರ ಅವಸರದ್ದಲ್ಲ ಎಂದ ಕಾಂತೇಶ್, ಕಾರ್ಯಕರ್ತರು ಆತಂಕ ಪಡುವ ಅಗತ್ಯವಿಲ್ಲ. ಸಂಘಟನೆಗಾಗಿ ಈಶ್ವರಪ್ಪನವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಯಾರೋ ಒತ್ತಡ ಹೇರಿದ್ರು ಅಂತಾ ಅವರು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಹಾಗಾಗಿ ಯಾರು ಸಹ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದಿದ್ದಾರೆ.
ಇದನ್ನು ಸಹ ಓದಿ
Read /ಶಿವಮೊಗ್ಗ ಸಿಟಿಯಲ್ಲಿ Made in Bangalore ಗನ್ ತೋರಿಸ್ತಾ ಹಾರಾಡ್ತಿದ್ದವ ಈತನ ಕಥೆ ಏನಾಯ್ತು ಗೊತ್ತಾ?
Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ ಟೀಂ/ ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?
Read / ಶಿವಮೊಗ್ಗದ ಚೆಕ್ಪೋಸ್ಟ್ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ ಸಿಕ್ಕ ಕ್ಯಾಶ್ ಎಷ್ಟು ಗೊತ್ತಾ?
Read / ಆರ್ಎಂ ಮಂಜುನಾಥ್ ಗೌಡರ ‘ಕೈ’ ಕಿಮ್ಮನೆ ಗೆಲುವಿನ ಜವಾಬ್ದಾರಿ! ತೀರ್ಥಹಳ್ಳಿಯಲ್ಲಿ ಹೊಸ ಆಟ ಆರಂಭ/ ಏನಂದ್ರು ನಾಯಕರು?
Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ
Read / CASE OF HANDI ANNI / ಚೀಲೂರು ಡಬ್ಬಲ್ ಅಟ್ಯಾಕ್, ದಾವಣಗೆರೆ ಎಸ್ಪಿ ಹೇಳಿದರು ನಡೆದ ಸತ್ಯ ಘಟನೆ!
Read / Shivamogga airport ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು
Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು?
ನಮ್ಮ ಸೋಶೀಯಲ್ ಮೀಡಿಯಾ ಲಿಂಕ್ಗಳು ಕ್ಲಿಕ್ ಮಾಡಿ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS/
kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt, firstnews kannada, Shivamogga today, shivamogga news, shivamogga live, shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #Kannada_News