SHIVAMOGGA RAILWAY STATION | ಏನಿತ್ತು ಅನುಮಾಸ್ಪದ ಪೆಟ್ಟಿಗೆಯಲ್ಲಿ ? ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು?

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS

SHIVAMOGGA | ಶಿವಮೊಗ್ಗ ರೈಲ್ವೆ ನಿಲ್ದಾಣದ ಪಾರ್ಕಿಂಗ್​ ಲಾಟ್​​ನಲ್ಲಿ ಪತ್ತೆಯಾದ ಎರಡು ಪೆಟ್ಟಿಗೆಗಳಲ್ಲಿ ಏನಿತ್ತು ಎಂಬುದರ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಮಾದ್ಯಮಗಳಿಗೆ ವಾಟ್ಸ್ಯಾಪ್​ ಸಂದೇಶದ ಮೂಲಕ ಸ್ಪಷ್ಟನೆ ನೀಡಿದ್ದಾರೆ. 

READ : ಬೆಂಗಳೂರಲ್ಲಿ DD ಪ್ರತಿಮಾ ಹತ್ಯೆ! ಇಲಾಖೆಯಲ್ಲಿ ಏನಿದೆ ಮಾತು? ಕುಟುಂಬಸ್ಥರು ಹೇಳೋದೆನು? ನಡೆದಿದ್ದೇನು?

ವಿಶೇಷ ತಂಡದ ತನಿಖೆಯ ಬಳಿಕ ಎರಡು ಪೆಟ್ಟಿಗೆಯ ಒಳಗೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಬದಲಾಗಿ ಕೆಲವೊಂದು ವೇಸ್ಟ್ ಮೆಟಿರಿಯಲ್ ಇದ್ದು ಅದನ್ನು ಸ್ಥಳಾಂತರಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಪೆಟ್ಟಿಗೆಯೊಳಗೆ ಸಿಕ್ಕ ಮೂಟೆಯಲ್ಲಿ  ಟೇಬಲ್ ಸಾಲ್ಟ್​ ಇರುವುದಾಗಿ ಪ್ರಾಥಮಿಕ ಹಂತದ ತನಿಖೆಯಲ್ಲಿ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ. 

READ : Shivamogga bomb ? | ರೈಲ್ವೆ ನಿಲ್ದಾಣದಲ್ಲಿ ಏನೆಲ್ಲಾ ಆಯ್ತು? ಸ್ಫೋಟಿಸಿದ್ದೇನು? ಪೆಟ್ಟಿಗೆಯಲ್ಲಿ ಏನಿತ್ತು? Full Report

ಸದ್ಯ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಅಂತಿಮವಾಗಿ ಇಡೀ ಘಟನೆಯ ಹೂರಣ ಹೊರಕ್ಕೆ ಬರಬೇಕಿದೆ. 

ಶಿವಮೊಗ್ಗ ಬಾಂಬ್ | Shivamogga bomb| : #ShivamoggaBomb #Shivamoggasafe #shivamoggarailwaystation 


ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor