ಚುನಾವಣಾ ರಾಜಕೀಯಕ್ಕೆ ನಿವೃತ್ತಿ/ ಕೆ.ಎಸ್​.ಈಶ್ವರಪ್ಪನವರ ಮೊದಲ ಪ್ರತಿಕ್ರಿಯೆ ಏನು ಗೊತ್ತಾ?

MALENADUTODAY.COM/ SHIVAMOGGA / KARNATAKA WEB NEWS

ಚುನಾವಣಾ ರಾಜಕಾರಣಕ್ಕೆ ಕೆ.ಎಸ್​.ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಇನ್ನಷ್ಟು ಸಂಘಟನಾ ಶಕ್ತಿಯನ್ನು ತುಂಬಬೇಕು ಎಂದು ಈ ನಿರ್ಣಯವನ್ನು ಕೈಗೊಂಡಿದ್ದೇನೆ ಎಂದಿದ್ಧಾರೆ.  ರಾಜ್ಯದಲ್ಲಿ ಪೂರ್ಣ ಬಹುಮತವನ್ನು ತರಬೇಕು ಎಂಬ ಕಾರಣಕ್ಕಾಗಿ ಈ ನಿರ್ಧಾರವನ್ನು ಕೈಗೊಂಡಿದ್ದೇನೆ. ಇದೇ ಕಾರಣಕ್ಕೆ ಪತ್ರವನ್ನ ಬರೆದಿದ್ದು, ಮುಂದಿನ ಲೋಕಸಭಾ ಚುನಾವಣೆ ನನ್ನ ಸೇವೆಯನ್ನು ಸಲ್ಲಿಸಬೇಕು ಎಂದು ಆಶೀಸುತ್ತೇನೆ.

ಚುನಾವಣೆಗೆ ಸ್ಪರ್ಧಿಸುವ ಇಷ್ಟವಿಲ್ಲ

ನನಗೆ ಈ ಸಲದ ಚುನಾವಣೆಯಲ್ಲಿ ಸ್ಪರ್ಧಿಸುವ ಇಷ್ಟವಿಲ್ಲ ಎಂದು ಹಿರಿಯರ ಬಳಿಗೆ ಹೇಳಿದ್ದೆ. ಆದರೆ ಈ ಸಂಬಂಧ ಆಪ್ತರು ಬೇಡ ಎಂದಿದ್ದರು. ಆದರೆ ನನಗೆ ಮನಸ್ಸಿಗೆ ಒಪ್ಪದೇ ನಾನು ಈ ಪತ್ರವನ್ನು ಬರೆದ್ದಿದ್ದೇನೆ. ಈ ಸಂಬಂಧ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ಮಾಡಿಲ್ಲ. ಈ ಚುನಾವಣೆಯಲ್ಲಿ ಏನು ಜವಾಬ್ದಾರಿ ನೀಡುತ್ತಾರೆ ಎಂದು ನೋಡುತ್ತೇನೆ. ಅದರಂತೆ ನಡೆದುಕೊಳ್ಳುತ್ತೇನೆ ಎಂದಿದ್ಧಾರೆ. 

ಕಾಂತೇಶ್​ಗೆ ಟಿಕೆಟ್ ನೀಡಲಾಗುತ್ತಾ?

ಇನ್ನೂ ಇದೇ ವೇಳೆ ಈಶ್ವರಪ್ಪನವರ ಆಪ್ತರು, ನಿವೃತ್ತಿ ಆಗಬಾರದು ಎಂದು ಘೋಷಣೆ ಕೂಗಿದರು. ಅವರನ್ನು ಸಮಾಧಾನ ಪಡಿಸಿದ ಕೆ.ಎಸ್​.ಈಶ್ವರಪ್ಪ ನಮ್ಮ ತೀರ್ಮಾನವನ್ನು ಎಲ್ಲರೂ ಒಪ್ಪುತ್ತಾರೆ ಎಂಬ ನಿರೀಕ್ಷೆ ಇದೆ ಎಂದಿದ್ದಾರೆ.ಇನ್ನೂ ಇದೇ ವೇಳೇ ನಾನು ಯಾರಿಗೂ ಟಿಕೆಟ್ ಕೇಳಿಲ್ಲ ಎಂದರು. ಈ ಚುನಾವಣೆಯಲ್ಲಿ ಕೆ.ಇ.ಕಾಂತೇಶ್ ಸ್ಪರ್ಧೆ ಮಾಡುತ್ತಾರಾ ಎಂದು ಪ್ರಶ್ನಿಸಿದ್ದಕ್ಕೆ ಆ ವಿಚಾರ ನನಗೆ ಗೊತ್ತಿಲ್ಲ ಎಂದರು. ಕೇಂದ್ರದ ನಾಯಕರು ಯಾರಿಗೆ ಟಿಕೆಟ್ ಎಂದು ತೀರ್ಮಾನಿಸುತ್ತಾರೋ ಅವರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದಿದ್ದಾರೆ. 

ಇದನ್ನು ಸಹ ಓದಿ

Read /ಶಿವಮೊಗ್ಗ ಸಿಟಿಯಲ್ಲಿ Made in Bangalore  ಗನ್​ ತೋರಿಸ್ತಾ ಹಾರಾಡ್ತಿದ್ದವ ಈತನ ಕಥೆ ಏನಾಯ್ತು ಗೊತ್ತಾ?

Read /ಜನರ ನಡುವೆಯೇ ಕಾಡಾನೆ ಹಿಡಿಯೋ ಆಪರೇಷನ್​/ ಸೂಳೆಕೆರೆಯಲ್ಲಿ ಸಕ್ರೆಬೈಲ್ ಆನೆ​ ಟೀಂ/  ಹಾಸನದಿಂದ ಬಂದಿದ್ದೇಗೆ ಕಾಡಾನೆ/ ಮೈಸೂರು ನಾಗರಹೊಳೆಯಿಂದಲೂ ಬರ್ತಿದೆ ಟೀಂ ಕಾರಣ?

Read / ಶಿವಮೊಗ್ಗದ ಚೆಕ್​ಪೋಸ್ಟ್​ಗಳಲ್ಲಿ ಕಾಂಚಾಣ ಸಂಚಾರ/ ಒಂದೇ ದಿನ ಪೊಲೀಸರಿಗೆ  ಸಿಕ್ಕ ಕ್ಯಾಶ್​ ಎಷ್ಟು ಗೊತ್ತಾ? 

Read / ಆರ್​ಎಂ ಮಂಜುನಾಥ್​ ಗೌಡರ ‘ಕೈ’  ಕಿಮ್ಮನೆ  ಗೆಲುವಿನ ಜವಾಬ್ದಾರಿ! ತೀರ್ಥಹಳ್ಳಿಯಲ್ಲಿ ಹೊಸ ಆಟ ಆರಂಭ/ ಏನಂದ್ರು ನಾಯಕರು? 

Read / ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ 

Read / CASE OF HANDI ANNI /  ಚೀಲೂರು ಡಬ್ಬಲ್ ಅಟ್ಯಾಕ್​, ದಾವಣಗೆರೆ ಎಸ್​ಪಿ  ಹೇಳಿದರು ನಡೆದ  ಸತ್ಯ ಘಟನೆ!

Read / Shivamogga airport  ನಲ್ಲಿಯು ನೀತಿ ಸಂಹಿತೆ ಉಲ್ಲಂಘನೆ/ ಬಿಜೆಪಿ ಚಿಹ್ನೆ ಮುಚ್ಚಿ ಎಂದು ಚುನಾವಣಾ ಆಯೋಗಕ್ಕೆ ದೂರು 

Read / ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಬಿಡುಗಡೆಯಾದ ಹಣವೆಷ್ಟು? ಮೋದಿ ಕಾರ್ಯಕ್ರಮದಲ್ಲಿ ಜನರನ್ನ ಕರೆತರಲು ತಗುಲಿದ ವೆಚ್ಚವೆಷ್ಟು? 

Read/ ತಾರಾತಿಗಡಿ ವ್ಯಹಿವಾಟು ನಡೆಯುತ್ತಿದ್ಯಾ?  ಆ್ಯಪ್​ನಲ್ಲಿ ಕಂಪ್ಲೆಂಟ್ ಮಾಡಿ ಸೈಲೆಂಟ್ ಆಗ್ಬಿಡಿ! ಚುನಾವಣಾ ಅಕ್ರಮ ತಡೆಯುವ  ಸಿವಿಜಿಲ್ ಹೇಗೆ ಕೆಲಸ ಮಾಡುತ್ತೆ ಗೊತ್ತಾ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News  

Leave a Comment