ಮೋದಿ ಮುಂದೆ ಸಿದ್ದರಾಮಯ್ಯ ಯಾರು? ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ/ ಕೆ.ಎಸ್​.ಈಶ್ವರಪ್ಪ

Who is Siddaramaiah in front of Modi? Dalit voters are waiting to defeat Siddaramaiah/ KS Eshwarappa

ಮೋದಿ ಮುಂದೆ ಸಿದ್ದರಾಮಯ್ಯ ಯಾರು? ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ/ ಕೆ.ಎಸ್​.ಈಶ್ವರಪ್ಪ
ಮೋದಿ ಮುಂದೆ ಸಿದ್ದರಾಮಯ್ಯ ಯಾರು? ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ/ ಕೆ.ಎಸ್​.ಈಶ್ವರಪ್ಪ

MALENADUTODAY.COM  |SHIVAMOGGA| #KANNADANEWSWEB

ಮಾಜಿ ಸಿಎಂ ಸಿದ್ದರಾಮಯ್ಯರವರ ಚುನಾವಣಾ ಕಣದ ಬಗ್ಗೆ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರು ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಯಾವ ಕಾರಣಕ್ಕೂ ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ, ಏಕೆಂದರೆ ಅಲ್ಲಿ ನಿರ್ಣಾಯಕ ಮತದಾರರಾಗಿರುವ ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಈ ಹಿಂದೆ ಮುನಿಯಪ್ಪ ಹಾಗೂ ಪರಮೇಶ್ವರ್ ಸೋಲಿಸಿದ್ದನ್ನು ದಲಿತರು ಮರೆತಿಲ್ಲ. ಇದರ ಜೊತೆಗೆ ಒಕ್ಕಲಿಗ, ಕುರುಬ ಮತದಾರರ ಮತವೂ ಅವರಿಗೆ ಸಿಗುವುದಿಲ್ಲ ಎಂದರು.

 

READ | Suspected KFD : ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ಶಂಕಿತ ಕೆಎಫ್​ಡಿ ಕೇಸ್​!? ಮುಂದಿನ 6 ವಾರಗಳು ಮಹತ್ವದ್ದು! ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಹತ್ವದ ಮಾಹಿತಿ ಇಲ್ಲಿದೆ

ಇನ್ನೂ ಮಾರ್ಚ್ 25 ರಂದು ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದಾರೆ. ನಾಲ್ಕು ಕಡೆಯಿಂದ ಬರಲಿರುವ ವಿಜಯ ಸಂಕಲ್ಪ ಯಾತ್ರೆ ದಾವಣಗೆರೆಯಲ್ಲಿ ಸೇರಲಿದ್ದು ಬೃಹತ್ ಸಮಾವೇಶ ನಡೆಯಲಿದೆ ಎಂಧು ಮಾಹಿತಿ ನೀಡಿದ ಕೆ.ಎಸ್​. ಈಶ್ವರಪ್ಪನವರು, ಪ್ರಧಾನಿ ನರೇಂದ್ರ ಮೋದಿ ಮುಂದೆ ಸಿದ್ದರಾಮಯ್ಯ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilur