MALENADUTODAY.COM | CHIKKAMAGALURU | #KANNADANEWSWEB
ಚಿಕ್ಕಮಗಳೂರು (chikkamagaluru) ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಇಲ್ಲಿನ ಉಗ್ಗೆಹಳ್ಳಿಯಲ್ಲಿ ಪತಿ ಮತ್ತು ಪತ್ನಿ ಇಬ್ಬರು ಒಬ್ಬರ ನಂತರ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎರಡು ದಿನಗಳ ಹಿಂದೆ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೆ ಇದೀಗ ಪತ್ನಿಯು ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಘಟನೆಗೆ ಪತ್ನಿಯ ವಿರುದ್ಧ ಕೇಳಬಂದ ಆರೋಪವೇ ಕಾರಣ ಎನ್ನಲಾಗುತ್ತಿದೆ. ಪತಿ ಜಗದೀಶ್ರವರ ಸಾವಿಗೆ ಪತ್ನಿಯೇ ಕಾರಣ ಎಂದು ಪೊಲೀಸ್ ಸ್ಟೇಷನ್ನಲ್ಲಿ ದೂರು ನೀಡಲಾಗಿತ್ತು. ಇದರಿಂದ ಮನನೊಂದ ಜಗದೀಶ್ರ ಪತ್ನಿ ನೇತ್ರಾವತಿ ಕಳೆದ ಭಾನುವಾರ ನಾಪತ್ತೆಯಾಗಿದ್ದರು. ಬಳಿಕ, ಅಲ್ಲಿಯೇ ಸಮೀಪದ ಕಾಫಿತೋಟದಲ್ಲಿ ಅವರ ಶವ ಪತ್ತೆಯಾಗಿದೆ. ಸದ್ಯ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.
READ |BREAKING NEWS : ಶಿವಮೊಗ್ಗದಲ್ಲಿ ಮತ್ತಿಬ್ಬರ ಮೇಲೆ ಗೂಂಡಾ ಕಾಯ್ದೆ (gunda act) ಜಾರಿ! ವರ್ಷವಿಡಿ ಜೈಲು ಗ್ಯಾರಂಟಿ!
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga
