ಭದ್ರಾವತಿಯಲ್ಲಿ ಪತಿಯಿಂದಲೇ ಪತ್ನಿ ಹತ್ಯೆ ! ಪೇಪರ್ ಟೌನ್​ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್

SHIVAMOGGA|  Dec 15, 2023  |  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ಪತ್ನಿಯನ್ನ ಪತಿಯೊಬ್ಬ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಬುಧವಾರ ಈ ಘಟನೆ ನಡೆದಿದ್ದು, ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಸ್ಟೇಷನ್​ನಲ್ಲಿ ಪ್ರಕರಣ ದಾಖಲಾಗಿದೆ. 

READ : ಸರ್ಕಲ್​ಗಳ ಬಳಿ NO Parking | ಶಿವಮೊಗ್ಗ ಟ್ರಾಫಿಕ್​ಗೆ ಜಿಲ್ಲಾಡಳಿತದ ಮೇಜರ್ ಸರ್ಜರಿ! ಎಲ್ಲೆಲ್ಲಿ ಏನೇನು ಬದಲಾವಣೆ ? ಇಲ್ಲಿದೆ ವಿವರ

ಭದ್ರಾವತಿ ಬೊಮ್ಮನಕಟ್ಟೆ ಹೌಸಿಂಗ್​ ಬೋರ್ಡ್​ ನಲ್ಲಿ  ರಮ್ಯಾ ಎಂಬಾಕೆಯ ಹತ್ಯೆ ನಡೆದಿದ್ದು, ಆಕೆಯ ಪತಿಯೇ ಅವರನ್ನ ಹತ್ಯೆ ಮಾಡಿರುವ ಬಗ್ಗೆ ಪೊಲೀಸರ ವಿಚಾರಣೆಯಲ್ಲಿ ಗೊತ್ತಾಗಿದೆ. ಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲವಾದರೂ ಪ್ರಕರಣ ಸಂಬಂಧ ಪೇಪರ್ ಟೌನ್​ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ. 


 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು