ಶೃಂಗೇರಿ : ಆನೆ ತುಳಿದು ಇಬ್ಬರ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಕೆರೆಕಟ್ಟೆ ಯಲ್ಲಿ ನಡೆದಿದೆ.ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಮತ್ತು ಉಮೇಶ್ ಎಂದು ತಿಳಿದು ಬಂದಿದೆ.
ಶೃಂಗೇರಿಯ ಕೆರೆಕಟ್ಟೆಯಲ್ಲಿ ಕಾಡಾನೆಯ ಭೀಕರ ದಾಳಿಗೆ ಇಂದು ಮುಂಜಾನೆ ಉಮೇಶ್ ಮತ್ತು ಹರೀಶ್ ಎಂಬ ಇಬ್ಬರು ರೈತರು ದುರ್ಮರಣ ಹೊಂದಿದ್ದಾರೆ.ಒಂದೇ ಸ್ಥಳದಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಸ್ಥಳೀಯರು, ರೈತ ಸಮಿತಿಗಳು ಹೋರಾಟಕ್ಕೆ ಕರೆ ನೀಡಿದ್ದಾರೆ.
Wild elephant attack
TAGGED:wild elephant attack

