ಭೀಮೇಶ್ವರ ದೇವಸ್ಥಾನದ ಬಳಿಯಲ್ಲಿ ತುಂಗಾ ಹೊಳೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Aug 11, 2023 SHIVAMOGGA NEWS 

ಶಿವಮೊಗ್ಗ ನಗರದ ಭೀಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ತುಂಗಾನದಿಯಲ್ಲಿ ಇಂದು ಬೆಳಗ್ಗೆ ವೃದ್ಧೆಯೊಬ್ಬರು ಕಾಲು ಜಾರಿಗೆ ನೀರಿಗೆ ಬಿದ್ದಿರುವ ಬಗ್ಗೆ ವರದಿಯಾಗಿದೆ. ಪ್ರತಿನಿತ್ಯ ಭೀಮೇಶ್ವರ ದೇವಸ್ಥಾನಕ್ಕೆ ಬರುತ್ತಿದ್ದ ವೃದ್ಧೆಯ ಮೃತದೇಹವೂ ನೀರಿನಲ್ಲಿ ಪತ್ತೆಯಾಗಿದೆ. 

ಇಂದು ಬೆಳಗ್ಗಿನ ಜಾವ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳೀಯರು ಹೇಳುವ ಪ್ರಕಾರ, ಸುಮಾರು 60 ವರ್ಷದ ಮಹಿಳೆಯು ಕಾಲು ಜಾರಿ ಬಿದ್ದಿರುವ ಸಾಧ್ಯತೆ ಇದೆ. ಹೊಳೆ ನೋಡಲು ಬಂದವರು ಮಹಿಳೆಯ ಮೃತದೇಹವನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಇನ್ನೂ ಅಲ್ಲಿದ್ದ ಯುವಕರು ಹಾಗೂ ಪೊಲೀಸ್ ಸಿಬ್ಬಂದಿ ಮೃತದೇಹವನ್ನು ನೀರಿನಿಂದ ಹೊರತೆಗೆದು ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ. ಪ್ರಕರಣ ದಾಖಲಿಸಿರುವ ಕೋಟೆ ಠಾಣೆ ಪೊಲೀಸರು , ವೃದ್ಧೆಯ ಗುರುತು ಪರಿಚಯವನ್ನು ಪತ್ತೆ ಮಾಡುತ್ತಿದ್ದಾರೆ. 

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor