ಮತ್ತೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ಏನಿದೆ

yellow alert has been issued, Bengaluru, Bengaluru Rural, Chamarajanagar, Chitradurga, Kodagu, Kolar, Mandya, Mysuru, Ramanagara ,Tumakuru districts. 

ಮತ್ತೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ಏನಿದೆ
yellow alert has been issued, Bengaluru, Bengaluru Rural, Chamarajanagar, Chitradurga, Kodagu, Kolar, Mandya, Mysuru, Ramanagara ,Tumakuru districts. 

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 12, 2024 ‌ 

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ. 

ಶುಕ್ರವಾರ ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕರಾವಳಿಯಲ್ಲಿ ಮಳೆಯಾಗಬಹುದು ಎನ್ನಲಾಗಿದೆ. ಅಲ್ಲದೆ ಡಿಸೆಂಬರ್16ದು ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ತಮಿಳುನಾಡು, ಶ್ರೀಲಂಕಾ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಹಲವೆಡೆ ಮಳೆಯಾಗುತ್ತಿದೆ. 



SUMMARY | yellow alert has been issued in Bengaluru, Bengaluru Rural, Chamarajanagar, Chitradurga, Kodagu, Kolar, Mandya, Mysuru, Ramanagara and Tumakuru districts. 

KEY WORDS | yellow alert has been issued, Bengaluru, Bengaluru Rural, Chamarajanagar, Chitradurga, Kodagu, Kolar, Mandya, Mysuru, Ramanagara ,Tumakuru districts