ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾವಣಗೆರೆ ಯುವಕ ನೇಣಿಗೆ ಶರಣು! ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ajjimane ganesh

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 17 2025 :  ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಯುವಕೊಬ್ಬ ನೇಣಿಗೆ ಶರಣಾದ ದಾರುಣ ಘಟನೆ ಸಂಭವಿಸಿದೆ. ಅನಾರೋಗ್ಯ ಪೀಡಿತ ತಾಯಿಯ ಶುಶ್ರೂಷೆಗಾಗಿ ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡಿದ್ದಾನೆ.  ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದ 28 ವರ್ಷದ ಆಕಾಶ್ ಆತ್ಮಹತ್ಯೆ ಮಾಡಿಕೊಂಡ ಯುವಕ.  ತಾಯಿಯನ್ನು ನೋಡಿಕೊಳ್ಳಲು ಆಸ್ಪತ್ರೆಗೆ ಬಂದಿದ್ದ ಆಕಾಶ್, ಮೆಗ್ಗಾನ್ ಆಸ್ಪತ್ರೆಯ ಮುಂಭಾಗದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪುತ್ತಿರುವ ದೃಶ್ಯ ಆಸ್ಪತ್ರೆಯ ಸಿಸಿ ಕ್ಯಾಮರಾದಲ್ಲಿಯು ಸೆರೆಯಾಗಿದೆ. ಇನ್ನೂ ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ.  ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

Young Man Dies at McGann Hospital  
Young Man Dies at McGann Hospital

Young Man Dies at McGann Hospital  

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

 

View this post on Instagram

 

A post shared by KA on line (@kaonlinekannada)

Dandavati River  Kannada  Horoscope car decor new

Share This Article