ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಹಣಗೆರೆ ಕಟ್ಟೆ ಸಮೀಪ ಲಾಡ್ಜ್ ನಲ್ಲಿ ಯುವತಿಯ ಕತ್ತು ಸೀಳಿ ಕೊಲೆ

A young woman's throat was slit and killed in a lodge near Hangere Katte in Shimoga district, Tirthahalli taluk.

ಶಿವಮೊಗ್ಗ ಜಿಲ್ಲೆ ತೀರ್ಥಳ್ಳಿ ತಾಲೂಕು ಹಣಗೆರೆ ಕಟ್ಟೆ ಸಮೀಪ ಇವತ್ತು ಗಳನ್ನು ಯುವತಿ ಒಬ್ಬಳನ್ನು ಕೊಲೆ ಮಾಡಲಾಗಿದೆ ಹಣಗೆರೆ ಕಟ್ಟೆ ಸಮೀಪದ ಲಾಡ್ಜ್ ಒಂದರಲ್ಲಿ ಯುವತಿಯ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ

ಇಂದು ಸಂಜೆ ಪ್ರಕರಣ ಬೆಳಕಿಗೆ ಬಂದಿದೆ ಸ್ಥಳಕ್ಕೆ ತೀರ್ಥಹಳ್ಳಿ  ತಾಲೂಕಿನ ಮಾಳೂರು ಪೊಲೀಸರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ..