Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYPOLITICS

youth congress protest shivamogga :  ರಸಗೊಬ್ಬರಗಳ ಬೆಲೆ ಹೆಚ್ಚಳ | ಕೇಂದ್ರ ಸರ್ಕಾರದ ವಿರುದ್ದ ಯುವ ಕಾಂಗ್ರೆಸ್​ ಪ್ರತಿಭಟನೆ

prathapa thirthahalli
Last updated: June 23, 2025 1:45 pm
Prathapa thirthahalli - content producer
Share
SHARE

youth congress protest shivamogga :  ರಸಗೊಬ್ಬರಗಳ ಬೆಲೆ ಹೆಚ್ಚಳ | ಕೇಂದ್ರ ಸರ್ಕಾರದ ವಿರುದ್ದ ಯುವ ಕಾಂಗ್ರೆಸ್​ ಪ್ರತಿಭಟನೆ

youth congress protest shivamogga : ರೈತರು ಬೆಳೆಗಳಿಗೆ ವಿತರಿಸುವ ರಸ ಗೊಬ್ಬರಗಳ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಆರೋಪಿಸಿ ಇಂದು ಕೃಷಿ ಇಲಾಖೆ ಕಚೇರಿಯ ಎದುರು ಯುವ ಕಾಂಗ್ರೆಸ್​ ಗ್ರಾಮಾಂತರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಆರಂಭದಿಂದಲೂ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಲೇ ಬಂದಿದೆ. ಇದೀಗ ರೈತರ ಬೆಳೆಗಳಿಗೆ ವಿತರಿಸುವ ರಾಸಾಯನಿಕ ರಸಗೊಬ್ಬರಗಳ ಬೆಲೆಯನ್ನು ಹೆಚ್ಚಳ ಮಾಡಿದೆ. , ಕಳೆದ ವರ್ಷ ಇಫ್ಕೋ 15-15-15 ರಸಗೊಬ್ಬರದ ಬೆಲೆ 1250 ರೂಪಾಯಿ ಇತ್ತು. ಅದನ್ನು  ಈ ವರ್ಷ 1650 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಅದೇ ರೀತಿ ಆರ್.ಸಿ.ಎಫ್. 15-15-15ರ ಬೆಲೆ 1470 ರೂ.ಗಳಿದ್ದದ್ದು, ಈ ವರ್ಷ 1650 ರೂ.ಗಳಾಗಿದೆ. ಹೀಗೆ  ರೈತರು ಬೆಳೆಗಳಿಗೆ ವಿತರಿಸುವ ಅನೇಕ ಗೊಬ್ಬರಗಳ ಮೇಲೆ ಕೇಂದ್ರದ ಬಿಜೆಪಿ ಸರ್ಕಾರ ಬೆಲೆ ಹೆಚ್ಚಳ ಮಾಡಿದ್ದು, ರೈತರ ಮೇಲೆ ಗದಾಪ್ರಹಾರ ಮಾಡುತ್ತಿದೆ ಎಂದು ಕಾಂಗ್ರೆಸ್​ ಕಾರ್ಯಕರ್ತರು ಆರೋಪಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

youth congress protest shivamogga : ಕೇಂದ್ರ ಬಿಜೆಪಿ ಸರ್ಕಾರ ಒಂದೆಡೆ ರೈತರಿಗೆ ಕಿಸಾನ್ ಸಮ್ಮಾನ್ ಎಂದು ವರ್ಷಕ್ಕೆ 4 ಸಾವಿರ ರೂ.ಗಳನ್ನು ನೀಡಿ,  ಹಿಂಬಾಗಿಲಿನಿಂದ  ಗೊಬ್ಬರ, ಔಷಧಿ, ಬಿತ್ತನೆ ಬೀಜಗಳ ಬೆಲೆ ಏರಿಕೆ ಮಾಡುವ ಮೂಲಕ ಅದಕ್ಕಿಂತ ದುಪ್ಪಟ್ಟು ಹಣವನ್ನು ರೈತರಿಂದ ವಸೂಲು ಮಾಡುತ್ತಿದೆ.ಕೇಂದ್ರದ ಬಿಜೆಪಿ ಸರ್ಕಾರ ಈ ರೀತಿ ಏಕಾಏಕಿ ಅವೈಜ್ಞಾನಿಕವಾಗಿ ರಸಗೊಬ್ಬರಗಳ ಬೆಲೆ ಏರಿಕೆ ಮಾಡಿದರೆ, ಮೊದಲೇ ಸಂಕಷ್ಟದಲ್ಲಿರುವ ರೈತರು ಮತ್ತಷ್ಟು ಸಂಕಷ್ಟಕ್ಕೊಳಗಾಗಲಿದ್ದಾರೆ ಎಂದರು.

car decor

ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆ ಇಳಿಕೆ ಮಾಡದಿದ್ದಲ್ಲಿ ಯುವ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ. ಆದ್ದರಿಂದ ಕೂಡಲೇ ರಾಷ್ಟ್ರಪತಿಗಳು  ಮಧ್ಯ ಪ್ರವೇಶಿಸಿ, ಕೇಂದ್ರ ಸರ್ಕಾರ ಹೆಚ್ಚಳ ಮಾಡಿರುವ ರಸಗೊಬ್ಬರಗಳ ಬೆಲೆಯನ್ನು ಇಳಿಕೆ ಮಾಡುವಂತೆ ಸೂಕ್ತ ನಿರ್ದೇಶನ ಮಾಡಬೇಕೆಂದು ಯುವ ಕಾಂಗ್ರೆಸ್ ಒತ್ತಾಯಿಸಿದೆ.

youth congress protest shivamogga : ಈ ಸಂದರ್ಭದಲ್ಲಿ  ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಹಾಪ್ ಕಾಮ್ಸ್  ಅಧ್ಯಕ್ಷರಾದ ವಿಜಯ್ ಕುಮಾರ್ , ಹಾಲಪ್ಪ, ಶಿವಾನಂದ್,  ಕಿಸಾನ್ ಸೆಲ್ ಕಾರ್ಯಾಧ್ಯಕ್ಷರಾದ ಗಿರೀಶ್, ಯುವ ಮುಖಂಡರಾದ ಮಧುಸೂದನ್, ಚೇತನ್, ನಜಮ್ , ಇಮ್ರಾನ್, ನೂರು, NSUI ರಾಜ್ಯ ಕಾರ್ಯದರ್ಶಿ ಬಾಲಾಜಿ , ಯುವ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ಹರ್ಷಿತ್, ಗ್ರಾಮಾಂತರ ಯುವ ಕಾಂಗ್ರೆಸ್ ನ ಅಧ್ಯಕ್ಷ ಪ್ರವೀಣ್, ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಚರಣ್,  ಕಾರ್ಯಕರ್ತರು ಪಾಲ್ಗೊಂಡಿದ್ದರು.

 

malenadutoday add
TAGGED:youth congress protest shivamogga
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article brp dam brp dam 23-06-25 : ಭದ್ರಾ ಕಾಲುವೆ ಒಡೆದು ಕುಡಿಯುವ ನೀರಿನ ಯೋಜನೆ : ರೈತರಿಂದ ಸಾಂಕೇತಿಕ ಪ್ರತಿಭಟನೆ
Next Article case against vijay devarakonda case against vijay devarakonda 23-06-25 : ನಟ ವಿಜಯ್​ ದೇವರಕೊಂಡ ಮೇಲೆ ಕೇಸ್​ ದಾಖಲು | ಕಾರಣವೇನು
Leave a Comment

Leave a Reply Cancel reply

Your email address will not be published. Required fields are marked *

You Might Also Like

flying lizard
SHIVAMOGGA NEWS TODAYSHIKARIPURA

flying lizard / ಶಿಕಾರಿಪುರದದಲ್ಲಿ ಕಂಡ ಕರ್ವಾಲೋ ಕಥೆಯ ಅಪರೂಪದ ಜೀವಿ! ನೆನಪಾದರು ತೇಜಸ್ವಿ

By ajjimane ganesh

ಮಹಿಳೆಯರೇ ಎಚ್ಚರ | ಒಂದು ಪೋಸ್ಟ್‌ ನಂಬಿದ ಗೃಹಿಣಿಗೆ ಶಾಕ್‌ | ಏನಾಯ್ತು ಗೊತ್ತಾ

By 13
SHIVAMOGGA NEWS TODAY

ವಿಧಾನಸೌಧದಲ್ಲಿ ಅಟೆಂಡರ್‌ ಕೆಲಸ ಕೊಡಿಸುವುದಾಗಿ ಭದ್ರಾವತಿ ನಿವಾಸಿಗೆ ₹4 ಲಕ್ಷ ವಂಚನೆ | ಸಾರ್ವಜನಿಕರೇ ಎಚ್ಚರ

By 13
June 28 2025 Calendar Today Panchanga June 27 2025 June 26 2025 Kannada Panchanga June 25 2025 Astrology Forecast today rashi nakshatra in kannada today Horoscope June 24today panchanga june 23 today panchanga june 23 today panchangam in kannada June 23 2025 today calendar june 21 june 20/2025 ontikoppal panchanga nitya panchanga june dina vishesha today
SHIVAMOGGA NEWS TODAYSTATE NEWS

june 20/2025 / ಇವತ್ತಿನ ದಿನವಿಶೇಷ ಏನು ಗೊತ್ತಾ/ ಹಿಂದೂಪಂಚಾಗದ ಪ್ರಕಾರ ಈ ದಿನ

By ajjimane ganesh
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up