Youth risks life to rescue boy : ನೀರಿನಲ್ಲಿ ಕರೆಂಟ್ ಶಾಕ್, ಬಾಲಕನ ರಕ್ಷಣೆಗೆ ಜೀವ ಪಣಕ್ಕಿಟ್ಟ ಯುವಕ!

Youth risks life to rescue boy : ಜೀವನದಲ್ಲಿ ಇನ್ನೊಬ್ಬರಿಗೆ ಸಹಾಯ ಆಗಬೇಕು, ಆಗಲೇ ಮನುಷ್ಯ ಜನ್ಮ ಸಾರ್ಥಕ ಅನ್ನಿಸಿಕೊಳ್ಳುವುದು ಎನ್ನುತ್ತಾರೆ ಹಿರಿಯರು. ಇದಕ್ಕೆ ಪೂರಕ ಎಂಬಂತೆ ಯುವಕನೊಬ್ಬ, ಪುಟ್ಟ ಬಾಲಕನ ಜೀವ ಉಳಿಸುವ ಸಲುವಾಗಿ ತನ್ನ ಜೀವವನ್ನೆ ಪಣಕ್ಕಿಟ್ಟ ಘಟನೆಯ ದೃಶ್ಯವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭರಪೂರ ಮೆಚ್ಚುಗೆ ಪಡೆಯುತ್ತಿದೆ.  ತಮಿಳುನಾಡಲ್ಲಿ ನಡೆದ ಘಟನೆ ಒಂದು ನಿಮಿಷ ಮುವತ್ತು ಸೆಕೆಂಡ್​ಗಳ ವಿಡಿಯೋ ಈಗಾಗಲೇ ರಾಷ್ಟ್ರದೆಲ್ಲೆಡೆ ವೈರಲ್ ಆಗುತ್ತಿದ್ದು, ಯುವಕನ ಸಾಹಸವನ್ನು ನೋಡುತ್ತಾ, ಜನರು ಕಣ್ತುಂಬಿಕೊಳ್ಳುತ್ತಿದ್ದಾರೆ.  … Continue reading Youth risks life to rescue boy : ನೀರಿನಲ್ಲಿ ಕರೆಂಟ್ ಶಾಕ್, ಬಾಲಕನ ರಕ್ಷಣೆಗೆ ಜೀವ ಪಣಕ್ಕಿಟ್ಟ ಯುವಕ!