ರಾಮೋತ್ಸವದ ವಿಚಾರಕ್ಕೆ ಯುವಕನನ್ನ ತಡೆದು ಹಲ್ಲೆ/ ಶಿವಮೊಗ್ಗ ಗ್ರಾಮಾಂತರ ಸ್ಟೇಷನ್​ನಲ್ಲಿ ಕೇಸ್

Youth stopped, assaulted over Ramotsava issue/ Case registered at Shivamogga rural station

ರಾಮೋತ್ಸವದ ವಿಚಾರಕ್ಕೆ ಯುವಕನನ್ನ ತಡೆದು ಹಲ್ಲೆ/ ಶಿವಮೊಗ್ಗ ಗ್ರಾಮಾಂತರ ಸ್ಟೇಷನ್​ನಲ್ಲಿ ಕೇಸ್

ವ್ಯಕ್ತಿಯೊಬ್ಬನನ್ನ ತಡೆದು ಆತನ ಮೇಲೆ ಹಲ್ಲೆ ಮಾಡಿ ಬೆದರಿಕೆ ಹಾಕಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಕೇಸ್​ವೊಂದನ್ನ ದಾಖಲಿಸಿದ್ದಾರೆ. 

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರತಿ ವಿಚಾರವವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಅದರಲ್ಲಿಯು ಕಮ್ಯುನಲ್​ ಗೂಂಡಾಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ  ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. 

ಇದರ ನಡುವೆ ರಾಮೋತ್ಸವದ ನಡೆಸಿದ  ವಿಚಾರಕ್ಕಾಗಿ ವ್ಯಕ್ತಿಯೊಬ್ಬನನ್ನ ಅಡ್ಡಗಟ್ಟಿ ಆತನಿಗೆ ಕಲ್ಲಿನಿಂದ ಹೊಡೆದು ರಾಮೋತ್ಸವ ಮಾಡದಂತೆ ಬೆದರಿಕೆ ಹಾಕಿದ ಘಟನೆ ಕೃಷಿ ನಗರದಲ್ಲಿ ನಡೆದಿದೆ . ಬೆದರಿಕೆ ಹಾಕಿದ ನಾಲ್ವರ ವಿರುದ್ಧ ಹಲ್ಲೆಗೊಳಗಾದ ವ್ಯಕ್ತಿಯು ದೂರು ನೀಡಿದ್ದು ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. 

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamoggaRamotsava issue, youth assaulted, Shivamogga Rural Police Station, Shivamogga City, Krishinagar, Shivamogga Police Department, Shimoga Police Report  , ರಾಮೋತ್ಸವ ವಿಚಾರ, ಯುವಕನಿಗೆ ಹಲ್ಲೆ, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್, ಶಿವಮೊಗ್ಗ ನಗರ, ಕೃಷಿನಗರ, ಶಿವಮೊಗ್ಗ ಪೊಲೀಸ್ ಇಲಾಖೆ, ಶಿವಮೊಗ್ಗ ಪೊಲೀಸ್ ರಿಪೋರ್ಟ್ ,