Shivamogga | ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ಸಮೀಪವಿರುವ ಬೈಸೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿಯೇ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿದ್ದಾನೆ. ಇವತ್ತು ಬೆಳಗ್ಗೆ ಈ ಘಟನೆ ನಡೆದಿದೆ. 28 ವರ್ಷ ವಯಸ್ಸಿನ ರಾಕೇಶ್ ಜೋಗಿ ಎಂಬ ಯುವಕ ಶಾಲೆಯ ಜಗಲಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಶಾಲೆಯ ಕಾರಿಡಾರ್‌ನಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಸ್ಥಳೀಯರನ್ನ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಮೃತ ರಾಕೇಶ್ ಜೋಗಿ ಯಾವ ಕಾರಣಕ್ಕಾಗಿ ಶಾಲೆಯ ಮುಂಭಾಗದ ಜಗುಲಿಯಲ್ಲಿ ನೇಣಿಗೆ ಶರಣಾದ ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ.

ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್ ಬೆಳಗಾವಿಗೆ ವರ್ಗಾವಣೆ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.

