SHIMOGA NEWS LIVE

ಸರ್ಕಾರಿ ಶಾಲೆಯ ಜಗಲಿಯಲ್ಲಿ ನೇಣಿಗೆ ಶರಣಾದ ಯುವಕ! ಹೊಸನಗರದಲ್ಲಿ ನಡೆದ ಘಟನೆ!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shivamogga |  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ಸಮೀಪವಿರುವ ಬೈಸೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿಯೇ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿದ್ದಾನೆ.  ಇವತ್ತು ಬೆಳಗ್ಗೆ ಈ ಘಟನೆ ನಡೆದಿದೆ. 28 ವರ್ಷ ವಯಸ್ಸಿನ ರಾಕೇಶ್ ಜೋಗಿ ಎಂಬ ಯುವಕ ಶಾಲೆಯ ಜಗಲಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಶಾಲೆಯ ಕಾರಿಡಾರ್‌ನಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಸ್ಥಳೀಯರನ್ನ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಮೃತ ರಾಕೇಶ್ ಜೋಗಿ ಯಾವ ಕಾರಣಕ್ಕಾಗಿ ಶಾಲೆಯ ಮುಂಭಾಗದ ಜಗುಲಿಯಲ್ಲಿ ನೇಣಿಗೆ ಶರಣಾದ ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ.

Youth Commits Suicide at Government School in Hosanagara  Rakesh Jogi Death Case
Youth Commits Suicide at Government School in Hosanagara Rakesh Jogi Death Case

ಶಿವಮೊಗ್ಗ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್ ಬೆಳಗಾವಿಗೆ ವರ್ಗಾವಣೆ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

Youth Commits Suicide at Government School in Hosanagara  Rakesh Jogi Death Case
Youth Commits Suicide at Government School in Hosanagara Rakesh Jogi Death Case
ಹೊಸನಗರ: ಸರ್ಕಾರಿ ಶಾಲೆಯಲ್ಲಿ ಯುವಕ ರಾಕೇಶ್ ಜೋಗಿ ಆತ್ಮಹತ್ಯೆ Youth Commits Suicide at Government School in Hosanagara | Rakesh Jogi Death Case

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ