ಕುಡಿದ ಮತ್ತಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಡ್ಡಗಟ್ಟಿ ಪುಂಡಾಟ!
ಚಿಕ್ಕಮಗಳೂರಿನಲ್ಲಿ ಇಬ್ಬರು ಯುವಕರು ಮದ್ಯದ ಅಮಲಿನಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿರುವ ಘಟನೆ ನಡೆದಿದೆ. ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ಸನ್ನು ರಸ್ತೆಯ ಮಧ್ಯೆ ಆಟೋ ಅಡ್ಡ ನಿಲ್ಲಿಸಿ ತಡೆದಿದ್ದಾರೆ. ಬಸ್ಸಿನ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು, ಗಾಡಿ ತೆಗೆಯುವಂತೆ ಕೇಳಿದ ಚಾಲಕ-ನಿರ್ವಾಹಕರಿಗೆ ನಮ್ಮದು ಸಿರ್ಸಿ ಎಲ್ಲಾಪುರ ಡಿಪೋ ಗೊತ್ತಾ?ಎಂದು ಬೆದರಿಕೆ ಹಾಕಿದ್ದಾರೆ. ಇಡೀ ಹೈಡ್ರಾಮಾ ಬಸ್ ನಿರ್ವಾಹಕರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಪುಂಡರ ಈ ವರ್ತನೆಗೆ ನಿಮ್ಮ ಪ್ರತಿಕ್ರಿಯೆ ಏನು?
#Chikkamagaluru #KSRTC #ViralVideo #Nuisance #Drunk #Bus #PublicTransport #Karnataka #MalenaduToday #PoliceCase #Rowdyism
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.
