ತುಪ್ಪೂರು ಸಮೀಪ ಕಾರು ಹಾಗೂ ಬಸ್​ ನಡುವೆ ಡಿಕ್ಕಿ

ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಸಾಗರ ಕಡೆಯಿಂದ ಬರುತ್ತಿದ್ದ ಬಸ್​ ಹಾಗೂ ಆಯನೂರು ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ.

ತುಪ್ಪೂರು ಸಮೀಪ ಕಾರು ಹಾಗೂ ಬಸ್​ ನಡುವೆ ಡಿಕ್ಕಿ

ಶಿವಮೊಗ್ಗ ತಾಲ್ಲೂಕು ತುಪ್ಪೂರು ಬಳಿಯಲ್ಲಿ ಅಪಘಾತ ಸಂಭವಿಸಿದೆ. ಪ್ರಕಾಶ್​ ಟ್ರಾವಲ್ಸ್​ ಹಾಗೂ ಶಿಫ್ಟ್  ಕಾರಿನ ನಡುವೆ ಆಕ್ಸಿಡೆಂಟ್​ ಆಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 

ಇವತ್ತು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಸಾಗರ ಕಡೆಯಿಂದ ಬರುತ್ತಿದ್ದ ಬಸ್​ ಹಾಗೂ ಆಯನೂರು ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ. 

ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ !  ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ?  BREAKING NEWS

ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ಧಾರೆ. ಘಟನೆ ಸಂಬಂಧ ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. 

ಸರ್ಕಾರಿ ಅಧಿಕಾರಿಗಳೇ ಹುಷಾರ್ |  ರಹಸ್ಯ ಕ್ಯಾರ್ಯಾಚರಣೆ ​ ಹೆಸರಿನಲ್ಲಿ ಹೆದರಿಸುವವರಿದ್ದಾರೆ? 

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link